Top Newsರಾಜ್ಯಸಿನಿಮಾಸುದ್ದಿ

ಇಂದು ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ದರ್ಶನ್

ಮೈಸೂರು : ನಟ ದರ್ಶನ್ ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿದ್ದಾರೆ.

ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಡಾ.ಅಜಯ್ ಹೆಗಡೆ ಬಳಿ ಚಿಕಿತ್ಸೆಗೆ ನಟ ಆಗಮಿಸಿದ್ದಾರೆ. L5, S1 ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಬೆನ್ನಿಗೆ ಇಂಜೆಕ್ಷನ್ ನೀಡಲಾಗಿದೆ. ಇಂಜೆಕ್ಷನ್ ಫಲಿಸದಿದ್ದಲ್ಲಿ 3 ದಿನಗಳ ಬಳಿಕ ಆಪರೇಷನ್ ಮಾಡಲು ನಿರ್ಧರಿಸಲಾಗಿದೆ. ಇನ್ನೂ ಈ ವೇಳೆ, ಆಪ್ತ ಧನ್ವೀರ್ ಕೂಡ ದರ್ಶನ್ ಜೊತೆ ಆಸ್ಪತ್ರೆಗೆ ಆಗಮಿಸಿದ್ದಾರೆ.

Comments (0)

Your email address will not be published. Required fields are marked *

Back to top button