Tuesday, June 24, 2025
25.1 C
Bengaluru
Google search engine
LIVE
ಮನೆ#Exclusive Newsಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ ; ಡಿ.ಕೆ.ಶಿವಕುಮಾರ್‌

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು.

ವಿಧಾನಸೌಧದದಲ್ಲಿ ಮಾತನಾಡಿದ ಅವರು, ನಾವು ಮಾಡುವ ಕೆಲಸ ಮತ್ತು ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮೂಲಕ ಯಾರಾದರೂ ಹುದ್ದೆ ಕೇಳುತ್ತಾರೆಯೇ?. ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ ಎಂದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments