Top Newsರಾಜಕೀಯಸುದ್ದಿ

ಚುನಾವಣೆ ದಿನದಂದೇ ಕುಂಭಮೇಳದಲ್ಲಿ ಮೋದಿ ಪುಣ್ಯಸ್ನಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ಸಮೀಪ ಇರುವಾಗಲೇ ಪ್ರಯಾಗ್ ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಿ ಅಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.
ಇಲ್ಲಿ ಮೋದಿ ಮಾತ್ರವಲ್ಲದೆ, ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ವರ್, ಗೃಹ ಸಚಿವ ಅಮಿತ್ ಶಾ ಕೂಡಾ ಪುಣ್ಯ ಸ್ನಾನ ಮಾಡುವ ದಿನಾಂಕ ನಿಗದಿಯಾಗಿದೆ. ಗೃಹಸಚಿವ ಅಮಿತ್ ಶಾ ಜ.27 ರಂದು, ಉಪರಾಷ್ಟ್ರಪತಿ ಜಗದೀಪ್ ಧನ್ವರ್ ಫೆ.1 ರಂದು, ರಾಷ್ಟ್ರಪತಿ ದೌಪದಿ ಮುರ್ಮು ಫೆ.10 ರಂದು ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.
ಕುಂಭಮೇಳಕ್ಕೆ ಗಣ್ಯಾತಿಗಣ್ಯರ ಆಗಮನ ಹಿನ್ನಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

Comments (0)

Your email address will not be published. Required fields are marked *

Back to top button