ಬೆಂಗಳೂರು : ರಾಜ್ಯ ಸರ್ಕಾರ ಘೋಷಿಸಿದ್ದ ರಾಜ್ಯ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ತಿರಸ್ಕರಿಸಿದ್ದಾರೆ. ಹೌದು,ನಿನ್ನೆ 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಈ ಪಟ್ಟಿಯಲ್ಲಿ ನಟ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರಕ್ಕೆ ಅತ್ಯುತ್ತಮ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ನಟ ಸುದೀಪ್ ವಿನಮ್ರತೆಯಿಂದ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಈ ಕುರಿತು ನಟ ಸುದೀಪ್ ತಮ್ಮ ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ
ಚಲನಚಿತ್ರ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್..!
RELATED ARTICLES