#Exclusive NewsTop Newsಜಿಲ್ಲೆಸುದ್ದಿ
ಕಲಬುರಗಿ : ಸಾಲದಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕಲಬುರಗಿ : ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲೂಕಿನ ಬಬಲಾದ(ಕೆ) ಗ್ರಾಮದಲ್ಲಿ ಜರುಗಿದೆ.ರೇವಣಸಿದ್ದಪ್ಪ (58) ಆತ್ಮಹತ್ಯೆ ಮಾಡಿಕೊಡಿರುವ ರೈತ.
ಬ್ಯಾಂಕ್‌ನಲ್ಲಿ 10 ಲಕ್ಷ ರೂಪಾಯಿ ಸಾಲ ಮಾಡಿದ್ದ ರೈತ ರೇವಣಸಿದ್ದಪ್ಪ. ಸಾಲಬಾಧೆ ತಾಳಲಾರದೆ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಪ್ರಕರಣವನ್ನು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಲಾಗಿದೆ.




