ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮು ಡಾ ಕೇಸ್.. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್….!
RELATED ARTICLES