ರಾಜಕೀಯರಾಜ್ಯ

ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ; ಡಿಕೆಶಿ ಸ್ಪಷ್ಟನೆ

ಬೆಂಗಳೂರು:  ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಾದ ಅನ್ಯಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳಿಗೆ ನೀಡಿಲ್ಲ ಎಂದು ವಿಪಕ್ಷಗಳು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದರು. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅನ್ಯಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆ ಹಣ ಹಾಕುವುದು ಮೂರು ತಿಂಗಳಿಂದ  ಸ್ಪಲ್ಪ ತಡವಾಗಿದೆ. ಆದರೆ, ಸರ್ಕಾರ ಮಾತು ಕೊಟ್ಟಂತೆ ಶೀಘ್ರದಲ್ಲೇ ಎಲ್ಲ ಹಣವನ್ನು ಫಲಾನುಭವಿಗಳಿಗೆ ಹಾಕುತ್ತೇವೆ ಎಂದು ಆಶ್ವಾಸನೆ ನೀಡಿದರು.

Comments (0)

Your email address will not be published. Required fields are marked *

Back to top button