Freedom TV

ಕೆಪಿಎಸ್‌ಸಿ ವಿರುದ್ದ ಕರವೇ ಬೃಹತ್ ಪ್ರತಿಭಟನೆ

ಬೆಂಗಳೂರು: ಕೆಎಎಸ್ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮ ವಿಭಾಗದ ಅಭ್ಯರ್ಥಿಗಳಿಗೆ ಮತ್ತೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿಎ ನಾರಾಯಣಗೌಡ ಸಿಡಿದೆದ್ದಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

Comments (0)

Your email address will not be published. Required fields are marked *

Back to top button