Top Newsಮನರಂಜನೆಸಿನಿಮಾ

ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ

ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.

ನಗರದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಅವರ ತಾಯಿ ಸುನಂದಾ ಶೆಟ್ಟಿ, ತಂಗಿ ಶಮಿತಾ ಶೆಟ್ಟಿ ಮತ್ತು ಮಕ್ಕಳು ಜೊತೆರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Comments (0)

Your email address will not be published. Required fields are marked *

Back to top button