ಬೆಂಗಳೂರು: ಡಿ.ಕೆ.ಶಿವಕುಮಾರ್ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಸಿಎಂ ಮತ್ತು ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಮೊಯ್ಲಿ ಅಥವಾ ಮತ್ಯಾರೋ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಅಗಲ್ಲ, ಅದು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವ ವಿಷಯ ಎಂದರು. ಹೈಕಮಾಂಡ್ ನೀಡುವ ಪ್ರತಿ ಸೂಚನೆಯನ್ನು ತಾನು ಪಾಲಿಸುವುದಾಗಿ ಮುಖ್ಯಮಂತ್ರಿ ಹೇಳಿದರು


