Top Newsರಾಜಕೀಯರಾಜ್ಯಸಿನಿಮಾಸುದ್ದಿ

ಕಾಪುಗೆ ಭೇಟಿ ನೀಡಿದ ನಟಿ, ಸಂಸದೆ ಕಂಗನಾ

ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.

ಈ ಕುರಿತು ಸಂಸದ ಬ್ರಿಜೇಶ್ ಚೌಟ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಟೋಗಳನ್ನು ಹಂಚಿಕೊಂಡು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಮತ್ತು ಸಂಸದೆ ಕಂಗನಾ ರನೌತ್ ಅವರೊಂದಿಗೆ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿರುವುದು ಸಂತಸ ತಂದಿದೆ ಎಂದಿದ್ದಾರೆ

Comments (0)

Your email address will not be published. Required fields are marked *

Back to top button