ರಾಜಕೀಯರಾಜ್ಯಸುದ್ದಿ

ವೇತನ ಹೆಚ್ಚಳದ ಅವಶ್ಯಕತೆ ನನಗಿಲ್ಲ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಕರ್ನಾಟಕ ಶಾಸಕರಿಗೆ ವೇತನ ಭತ್ಯೆ ಹೆಚ್ಚಳ ಆಗಬೇಕು ಅನ್ನೋ ವಿಚಾರ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸದನದಲ್ಲಿ ಈ ವಿಷಯ ಚರ್ಚೆಗೆ ಬಂದಿಲ್ಲ, ಬಂದಾಗ ಮಾತನಾಡುತ್ತೇನೆ ಎಂದು ಹೇಳಿದರು. ಇನ್ನು ವೈಯಕ್ತಿಕ ಅಭಿಪ್ರಾಯ ತಿಳಿಸಿದ ಯತ್ನಾಳ್, ವೇತನ ಹೆಚ್ಚಳದ ಅವಶ್ಯಕತೆ ನನಗಿಲ್ಲ, ಬೇರೆಯರು ಏನು ಬಯಸುತ್ತಾರೆ ಅಂತ ಹೇಳಲಾರೆ ಎಂದು ಹೇಳಿದರು.

Comments (0)

Your email address will not be published. Required fields are marked *

Back to top button