ರಾಜಕೀಯ

ರನ್ಯಾ ರಾವ್ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದರೆ ಸಿಬಿಐ ಬಯಲಿಗೆಳೆಯುತ್ತಾರೆ; ಗೃಹಸಚಿವ ಜಿ. ಪರಮೇಶ್ವರ

ಬೆಂಗಳೂರು:  ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್ ಕನ್ನಡಿಗರು ಅಂದುಕೊಳ್ಳುವಷ್ಟು ಸುಲಭವಾಗಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರ ನೀಡಿದ ಗೃಹಸಚಿವ ಜಿ.ಪರಮೇಶ್ವರ್ ರನ್ಯಾರಾವ್ ಪ್ರಕರಣ ಮತ್ತು ರಾಜ್ಯ ಪೋಲಿಸ್ ನಡುವೆ ಸಂಬಂಧವೇ ಇಲ್ಲವೆಂದು ಹೇಳಿದರು. ನಟಿಯನ್ನು ಡಿಆರ್​ಐ ಅಧಿಕಾರಿಗಳು ಬಂಧಿಸಿದ್ದಾರೆ. ಇನ್ನು ಸಿಬಿಐ ತನಿಖೆಗೆ ಅವರೇ ನೀಡಿದ್ದಾರೆ, ರಾಜ್ಯದ ಇಬ್ಬರ ಸಚಿವರ ಇನ್ವಾಲ್ವಮೆಂಟ್ ಇದ್ದರೆ ಅದನ್ನೂ ಸಿಬಿಐ ಅಧಿಕಾರಿಗಳು ಬಯಲೆಗೆಳೆಯುತ್ತಾರೆ ಎಂದು ಗೃಹಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button