ಜಿಲ್ಲೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್

ಧಾರವಾಡ: ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಶೇ. 4ರಷ್ಟು ಮೀಸಲಾತಿ ನೀಡಿರುವ ರಾಜ್ಯ ಕಾಂಗ್ರೆಸ್​ ಸರ್ಕಾರದ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಧಾರವಾಡದ ಕೋರ್ಟ್ ಸರ್ಕಲ್​​ನಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು ಮಾನವ ಸರಪಳಿ ನಿರ್ಮಿಸುವ ಮೂಲಕ ಬಂದ್ ಮಾಡಿ, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Comments (0)

Your email address will not be published. Required fields are marked *

Back to top button