Monday, June 23, 2025
25.9 C
Bengaluru
Google search engine
LIVE
ಮನೆಕ್ರೈಂ ಸ್ಟೋರಿDCC ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಲಾಕ್

DCC ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಲಾಕ್

ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಅರೆಸ್ಟ್​ ಮಾಡಿದ್ದಾರೆ.

ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು. ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ನಡೆಸಿದ್ದರು.

ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಗೌಡ ಅವರನ್ನು ಇಂದು ಅಧಿಕೃತವಾಗಿ ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ 1ನೇ ಸಿಸಿಹೆಚ್​ ನ್ಯಾಯಾಲಯ​, ಆರೋಪಿಯನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments