ರಾಜಕೀಯ

ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ವಿರುದ್ದ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ..

ಸಾಮಾಜಿಕ ಮಾಧ್ಯಮ  ಎಕ್ಸ್​ ಮೂಲಕ ಕೇಂದ್ರ ಸರ್ಕಾರ ವಿರುದ್ದ ಸಿಎಂ ಸಿದ್ದರಾಮಯ್ಯ ಟ್ವೀಟ್​ ವಾರ್​​..

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟನೆ ಮಾಡಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ ಎಂದು ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ.

Comments (0)

Your email address will not be published. Required fields are marked *

Back to top button