Top Newsರಾಜ್ಯ

ಬೆಂಗಳೂರಿಗೆ ಹೊಸ ಕ್ರಿಕೆಟ್ ಸ್ಟೇಡಿಯಂ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣದಿಂದ ಎಚ್ಚೆತ್ತುಕೊಂಡಿರೋ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಮತ್ತೊಂದು ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾಗಿದೆ.

ಸರ್ಕಾರ ಕ್ರಿಕೆಟ್ ಸ್ಟೇಡಿಯಂ ಅಗತ್ಯ ಇರುವ 50 ಎಕರೆ ಜಾಗವನ್ನ ಹುಡುಕುತ್ತಿದ್ದು, 60 ಸಾವಿರ ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸಕಲ ಸಿದ್ದತೆ ನಡೆಸಿದೆ.

ಸದ್ಯ ಚಿನ್ನಸ್ವಾಮಿ ಸ್ಟೇಡಿಯಂ 40 ಸಾವಿರ ಆಸನ ಸಾಮರ್ಥ್ಯವಿದ್ದು, ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ಹಾಗೂ ಐಪಿಎಲ್ ಪಂದ್ಯಾವಳಿ ನಡೆಯುವ ವೇಳೆ ನಗರದಲ್ಲಿ ಅತಿ ಹೆಚ್ಚು ಟ್ರಾಫಿಕ್ ಉಂಟಾಗುವ ಕಾರಣದಿಂದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಸರ್ಕಾರ ಯೋಜನೆ ರೂಪಿಸಿದೆ.

Comments (0)

Your email address will not be published. Required fields are marked *

Back to top button