ಜಿಲ್ಲೆ

ಕಾಂಗ್ರೆಸ್​ ಶಾಸಕ ವೀರೇಂದ್ರ ಪಪ್ಪಿಗೆ ಇ.ಡಿ ಶಾಕ್​..!

ಚಿತ್ರದುರ್ಗ : ಕಾಂಗ್ರೆಸ್​ ಶಾಸಕ ಕೆ.ಸಿ.ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ.

No photo description available.

ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಡುತ್ತಿದ್ದಾರೆ. ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆಯುತ್ತಿದೆ. ಖಾಸಗಿ ವಾಹನಗಳಲ್ಲಿ ಆಗಮಿಸಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button