Tuesday, June 24, 2025
25.1 C
Bengaluru
Google search engine
LIVE
ಮನೆಜಿಲ್ಲೆಹಂಪಿ ಉತ್ಸವದ ಲೋಗೋ ಬಿಡುಗಡೆ

ಹಂಪಿ ಉತ್ಸವದ ಲೋಗೋ ಬಿಡುಗಡೆ

ವಿಜಯನಗರ : ವಿಜಯನಗರದ ಗತವೈಭವ ಸಾರುವ ಹಂಪಿ ಉತ್ಸವವು ಇದೇ ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ನಡೆಯಲಿದೆ.

ವಿಶ್ವ ವಿಖ್ಯಾತ ಹಂಪಿ ಉತ್ಸವದ ಲಾಂಚನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಶಾಸಕ ರಾಘವೇಂದ್ರ ಹಿಟ್ನಾಳ್, ವಿಜಯನಗರ ಜಿಲ್ಲಾಧಿಕಾರಿ ದಿವಾಕರ್, ನಟ ಸಾಧು ಕೋಕಿಲ, ನಿರ್ದೇಶಕಿ ಕವಿತಾ ಲಂಕೇಶ್ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಹಂಪಿ ಉತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದಿವಾಕರ್ ಅವರೊಂದಿಗೆ ಪೂರ್ವ ಸಿದ್ಧತೆಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments