
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನ ಅ. 8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಮಹೇಶ್ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ರು. ಈ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರಿಗೆ ತಡೆಯಾಜ್ಞೆ ನೀಡಿದೆ.




