Sunday, December 7, 2025
18.9 C
Bengaluru
Google search engine
LIVE
ಮನೆರಾಜಕೀಯಹಾಸನಾಂಬಾ ಸನ್ನಿಧಿಯಲ್ಲಿ ಡಿಕೆಶಿ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಹಾಸನಾಂಬಾ ಸನ್ನಿಧಿಯಲ್ಲಿ ಡಿಕೆಶಿ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಹಾಸನ: ಡಿಸಿಎಂ ಡಿಕೆ ಶಿವಕುಮಾರ್​ ದಂಪತಿ ಮಂಗಳವಾರ ರಾತ್ರಿ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನ ಪಡೆದುಕೊಂಡಿದ್ದಾರೆ..

ಡಿಕೆ ಶಿವಕುಮಾರ್ ಪತ್ನಿ ಉಷಾ ಅವರ ಜೊತೆ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ ಸುಮಾರು 15 ನಿಮಿಷ ಆಸೀನರಾಗಿ ವಿಶೇಷ ಪೂಜೆಸಲ್ಲಿಸಿದರು. ಈ ವೇಳೆ ಶಕ್ತಿಯುತವಾದ ನಾರಾಯಣಿ ನಮಸ್ಕಾರ ಮಂತ್ರ ಮತ್ತು ಖಡ್ಗಮಾಲಾ ಸ್ತ್ರೋತ್ರ ಪಠಿಸಿದರು. ಪೂಜೆ ಬಳಿಕ ಮಾತನಾಡಿದ ಡಿಕೆಶಿ, ನಾನುಂಟು.. ಆ ತಾಯಿ ಉಂಟು ನಮಗೆ, ನಿಮಗೆ, ಎಲ್ಲರಿಗೂ ಭಗವಂತ ಶಾಂತಿ, ನೆಮ್ಮದಿ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದ್ರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments