Sunday, December 7, 2025
23.6 C
Bengaluru
Google search engine
LIVE
ಮನೆರಾಜಕೀಯMES ಮುಖಂಡನ ಜೊತೆ CPI ಸೆಲ್ಫಿ, ಕನ್ನಡಿಗರ ಆಕ್ರೋಶ!

MES ಮುಖಂಡನ ಜೊತೆ CPI ಸೆಲ್ಫಿ, ಕನ್ನಡಿಗರ ಆಕ್ರೋಶ!

ಬೆಳಗಾವಿ: ಎಂಇಎಸ್​​ ಪುಂಡರ ಜೊತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್​​ ಪಾಷಾ ಕಾಲಿಮಿರ್ಚಿ ಸೆಲ್ಪಿ ಕ್ಲಿಕ್ಕಿಸಿಕೊಂಡು ಯಡವಟ್ಟು ಮಾಡಿಕೊಂಡಿದ್ದಾರೆ..

ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡರು ನಿಷೇಧದ ನಡುವೆಯೂ ಕರಾಳದಿನ ಆಚರಿಸಿದರು. ಕರಾಳದಿನ ಆಚರಿಸಲು ಎಂಇಎಸ್ ಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಬೆಳಗಾವಿಯ ಸಂಭಾಜಿ ಉದ್ಯಾನವನದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಕರಾಳ ದಿನ ಆಚರಣೆಗಾಗಿ ನಾಡಡದ್ರೋಹಿ ಎಂಇಎಸ್ ಮುಖಂಡ ಶುಭಂ ಶೆಳಕೆ ಹಾಗೂ ಸಹಚರರು ಬಂದಿದ್ದರು. ಈ ವೇಳೆ ಅವರ ಜೊತೆ ಸಿಪಿಐ ಸೆಲ್ಫಿ ತಗೆದುಕೊಂಡಿದ್ದಾರೆ.

ಸಿಪಿಐ ನಡೆ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಕನ್ನಡಿಗರ ಭಾವನೆಗಳಿಗೆ ಸಿಪಿಐ ಧಕ್ಕೆ ತಂದ್ರಾ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿದ್ದು, ಪೊಲೀಸ್ ಅಧಿಕಾರಿಯ ಈ ನಡೆ ಈಗ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments