
ವಿಜಯನಗರ : ರಾಜ್ಯ ಬಿಜೆಪಿಯಿಂದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಈ ಹಿಂದೆ ಅವಳಿ ಜಿಲ್ಲೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಚನ್ನಬಸವನಗೌಡರನ್ನ ನೇಮಿಸಲಾಗಿದೆ.

ನೂತನ ವಿಜಯನಗರ ಜಿಲ್ಲೆಗೆ ಜಿಲ್ಲಾಧ್ಯಕ್ಷರನ್ನಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಸಂಬಂಧ ಭಾನುವಾರ ಆದೇಶಿಸಿ ಪ್ರಕಟಣೆ ಹೊರಡಿಸಿದ್ದಾರೆ. ಜತೆಗೆ ಪ್ರಕೋಷ್ಠಗಳ ಸಂಯೋಜಕರು, ಕಾರ್ಯಾಲಯ ಉಸ್ತುವಾರಿಗಳನ್ನೂ ನೇಮಿಸಿದ್ದಾರೆ.




