ರಾಜಕೀಯರಾಜ್ಯ

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​ ಬ್ರೇಕ್​​​ಫಾಸ್ಟ್​​ ಮೀಟಿಂಗ್​​

ಬೆಂಗಳೂರು: ರಾಜ್ಯ ಕಾಂಗ್ರೆಸ್​​​ನಲ್ಲಿ ಸಿಎಂ ಕುರ್ಚಿಗಾಗಿ ಎದ್ದಿರುವ ಭಿನ್ನಮತ ಇಂದು ಅಂತಿಮ ಘಟ್ಟಕ್ಕೆ ತಲುಪುವ ಸಾಧ್ಯತೆಯಿದೆ.. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಬ್ರೇಕ್​​​ ಫಾಸ್ಟ್​​​ ಮೀಟಿಂಗ್​​​ ಮಾಡಿದ್ದಾರೆ..

ಡಿಕೆಶಿ ಅವರಿಂದು ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ಮುಖ್ಯಮಂತ್ರಿಗಳು ಆತ್ಮೀಯವಾಗಿ ಸ್ವಾಗತ ಮಾಡಿದ್ದಾರೆ.ಅಧಿಕಾರ ಹಂಚಿಕೆ ವಿಚಾರ ಕಾಂಗ್ರೆಸ್​​​ ಹೈಕಮಾಂಡ್​​​ ಅನ್ನು ಇಕ್ಕಟ್ಟಿಗೆ ಸಿಲುಕಿಸಿದೆ.. ಹೀಗಾಗಿ ಇಬ್ಬರೂ ಮುಖಾಮುಖಿಯಾಗಿ ಕುಳಿತು ಚರ್ಚೆ ನಡೆಸಲು ಹೈಕಮಾಂಡ್ ವಲಯ ಸಂದೇಶ ನೀಡಿದ್ದರು.

Comments (0)

Your email address will not be published. Required fields are marked *

Back to top button