#Exclusive News

ನಿರ್ಮಲಾ ಸೀತಾರಾಮನ್ ಭೇಟಿಯಾದ ಚಲುವರಾಯಸ್ವಾಮಿ, ಕೃಷ್ಣಭೈರೇಗೌಡ

ನವದೆಹಲಿ :

ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಕೃಷಿ ಸಚಿವ ಎನ್ . ಚಲುವರಾಯಸ್ವಾಮಿ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಹಾಗೂ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿದ್ರು. ಈ ವೇಳೆ, ಎನ್.ಡಿ‌.ಆರ್.ಎಫ್‌ ಮಾರ್ಗ ಸೂಚಿಯಂತೆ ರಾಜ್ಯಕ್ಕೆ ಪರಿಹಾರ ಅನುದಾನವನ್ನು ಬಿಡುಗಡೆ ಮಾಡಲು ಮನವಿ ಮಾಡಿದರು.


ಈ ವೇಳೆ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ, ಕೃಷಿ ನಿರ್ದೇಶಕ ಡಾ.ಪುತ್ರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button