bengaluruರಾಜ್ಯಸುದ್ದಿ

ಆಭರಣ ಪ್ರಿಯರಿಗೆ ನೆಮ್ಮದಿ: ಏರಿಳಿತದ ನಡುವೆ ಯಥಾಸ್ಥಿತಿ ಕಾಯ್ದುಕೊಂಡ ಬಂಗಾರದ..!

ಬೆಂಗಳೂರು: ಕೆಲವು ದಿನಗಳಿಂದ ಏರಿಳಿತದ ಹಾದಿಯಲ್ಲಿರುವ ಚಿನ್ನದ ದರ ಯಥಾಸ್ಥಿತಿ ಕಾಯ್ತುಕೊಂಡಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,835 ರುಪಾಯಿಗೆ ಇದ್ದು, 24 ಕ್ಯಾರಟ್‌ನ 1 ಗ್ರಾಂ ಚಿನ್ನ 15,093 ರುಪಾಯಿಯಲ್ಲೇ ಮುಂದುವರಿದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,10,680 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,38,350 ರುಪಾಯಿ ಹಾಗೂ 100 ಗ್ರಾಂಗೆ 13,83,500 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,20,744 ರುಪಾಯಿ, 10 ಗ್ರಾಂಗೆ 1,50,930 ರುಪಾಯಿ ಹಾಗೂ 100 ಗ್ರಾಂಗೆ 15,09,300 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,850 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,109 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,850 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,108 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,835 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,093 ರುಪಾಯಿ ಇದೆ

Comments (0)

Your email address will not be published. Required fields are marked *

Back to top button