ರಾಜಕೀಯರಾಜ್ಯಸುದ್ದಿ

64 ನೇ ಹುಟ್ಟು ಹಬ್ಬ ಆಚರಿಸಿಕೊಂಡ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ : ಸವಣೂರು ಪಟ್ಟಣದಲ್ಲಿ ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ 64ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಬಸವರಾಜ ಬೊಮ್ಮಾಯಿ ಯವರ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಲಾದ ಹುಟ್ಟು ಹಬ್ಬದ ಸಮಾರಂಭದಲ್ಲಿ ಪಲ್ಗೊಂಡಿದ್ದರು.

ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿರವರು ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು.

 

Comments (0)

Your email address will not be published. Required fields are marked *

Back to top button