ಕ್ರೈಂ ಸ್ಟೋರಿ

ಬೆಂಗಳೂರಿನಲ್ಲಿ ಭೀಕರ ಕೊಲೆ – ತಲೆ ಕತ್ತರಿಸಿ ಕ್ರಿಕೆಟ್ ಗ್ರೌಂಡ್​​ನಲ್ಲಿಟ್ಟ ಹಂತಕರು!

Horrific murder in Bengaluru – Killers severed the head and placed it on a cricket ground!

ಬೆಂಗಳೂರು : ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆ ಮಾಡಿ, ಆತನ ತಲೆಯನ್ನು ಕತ್ತರಿಸಿ ಕ್ರಿಕೆಟ್ ಗ್ರೌಂಡ್​​​ನಲ್ಲಿಟ್ಟಿರುವ ಘಟನೆ ವರ್ತೂರು ಬಳಿಯ ಕೊಡತಿ ಗೇಟ್​ ಬಳಿ ನಡೆದಿದೆ.

ರುಂಡ ಪತ್ತೆಯಾದ ಸ್ಥಳದ ಪಕ್ಕದಲ್ಲಿ ರೈಲ್ವೇ ಹಳಿ ಇದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ರುಂಡವನ್ನು ನಾಯಿಗಳು ತಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವರ್ತೂರು ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ರುಂಡ ಪತ್ತೆಯಾದ ವ್ಯಕ್ತಿ ಯಾರು ಎಂಬ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆಯೂ ಸರಿಯಾಗಿ ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸರು ಹಲವು ಆಯಾಮಗಳಿಂದ ತನಿಖೆ ನಡೆಸ್ತಿದ್ದಾರೆ.

Comments (0)

Your email address will not be published. Required fields are marked *

Back to top button