ರಾಜ್ಯಸುದ್ದಿ

ನಿಖಿಲ್ ಕುಮಾರಸ್ವಾಮಿ ಬರ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತ ಶಾಸಕ ಶರಣಗೌಡ

ಯಾದಗಿರಿ : ಯಾದಗಿರಿ ಜಿಲ್ಲೆಯ ಗುರುಮಠಕಲ್​ನ ಮಾಜಿ ಶಾಸಕ ನಾಗನಗೌಡ ಕಂದಕೂರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ನಾಗನಗೌಡ ಕಂದಕೂರು ನಿವಾಸಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರ್​ಸ್ವಾಮಿ ಭೇಟಿ ನೀಡಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ನಿಖಿಲ್ ಕುಮಾರಸ್ವಾಮಿ ಜೊತೆ ಆಗಮಿಸಿದ ಕಲಬುರಗಿ ಸಂಸದ ಉಮೇಶ ಜಾಧವ್ ಹಾಗೂ ನಾಗನಗೌಡ ಕಂದಕೂರು ಅಭಿಮಾನಿ ಬಳಗದವರು ನಾಗನಗೌಡ ಕಂದಕೂರು ಅವರ ಅಂತಿಮ ದರ್ಶನ ಪಡೆದರು.

https://www.youtube.com/watch?v=mjKSadMPRSM

Comments (0)

Your email address will not be published. Required fields are marked *

Back to top button