ಆರೋಗ್ಯಜಿಲ್ಲೆ

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಭೇಟಿಯಾದ ಜಯದೇವ ಹಂಗಾಮಿ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್

ಬೆಂಗಳೂರು : 

ಜಯದೇವ ಹೃದ್ರೋಗ ಸಂಸ್ಥೆಯ ಹಂಗಾಮಿ ನಿದೇರ್ಶಕರಾಗಿ ಡಾ. ಕೆ.ಎಸ್.ರವೀಂದ್ರನಾಥ್ ನೇಮಕಗೊಂಡಿದ್ದಾರೆ. ಜಯದೇವ ಸಂಸ್ಥೆಗೆ ಹಂಗಾಮಿ ನಿರ್ದೇಶಕರಾದ ಬಳಿಕ ಡಾ.ಕೆ.ಎಸ್. ರವೀಂದ್ರನಾಥ್ ಅವರು, ಗುರುವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

 

Comments (0)

Your email address will not be published. Required fields are marked *

Back to top button