ರಾಜಕೀಯಸುದ್ದಿ

ಭಾರತ ರತ್ನ ಗೌರವ ಎಲ್‌.ಕೆ. ಅಡ್ವಾಣಿ ಭೇಟಿಯಾದ ಗೃಹ ಸಚಿವ ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಇಂದು ಬಿಜೆಪಿಯ ಹಿರಿಯ ನಾಯಕ ಲಾಲ್​ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದೆಹಲಿಯ ನಿವಾಸದಲ್ಲಿ ಅಡ್ವಾಣಿ ಅವರನ್ನು ಭೇಟಿಯಾದ ಅಮಿತ್​ ಶಾ, ಭಾರತ ರತ್ನ ಪ್ರಶಸ್ತಿಗೆ ಭಾಜನಾರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Comments (0)

Your email address will not be published. Required fields are marked *

Back to top button