ರಾಜಕೀಯರಾಜ್ಯಸುದ್ದಿ

ಕಾಶ್ಮೀರದ ಮಾಜಿ‌ ಸಿಎಂ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.

DCM ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.‌ಉಭಯ ನಾಯಕರು ಇತ್ತೀಚಿನ‌ ರಾಜಕೀಯ ವಿದ್ಯಾಮಾನಗಳ ಕುರಿತು ಮಾತುಕತೆ ನಡೆಸಿದರು.

Comments (0)

Your email address will not be published. Required fields are marked *

Back to top button