Wednesday, January 28, 2026
24.9 C
Bengaluru
Google search engine
LIVE
ಮನೆ#Exclusive NewsTop Newsಕರ್ನಾಟಕ ಮುಕುಟಕ್ಕೆ ಚಿನ್ನದ ಗರಿಮೆ..!

ಕರ್ನಾಟಕ ಮುಕುಟಕ್ಕೆ ಚಿನ್ನದ ಗರಿಮೆ..!

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ, ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ಹೆಚ್ಚಿಸಿದೆ ಎಂದಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments