Friday, August 22, 2025
24.8 C
Bengaluru
Google search engine
LIVE
ಮನೆ#Exclusive Newsಗೇಮ್ ಚೇಂಜರ್ ಬಿಡುಗಡೆಗೂ ಮುನ್ನ, 256 ಅಡಿಗಳ ಬೃಹತ್ ಕಟ್-ಔಟ್

ಗೇಮ್ ಚೇಂಜರ್ ಬಿಡುಗಡೆಗೂ ಮುನ್ನ, 256 ಅಡಿಗಳ ಬೃಹತ್ ಕಟ್-ಔಟ್

2025 ರ ಜನವರಿ 10ರಂದು ‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ವಿಜಯವಾಡದ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್‌ನಲ್ಲಿ ರಾಮ್‌ ಚರಣ್ ಅವರ ಬರೋಬ್ಬರಿ 256 ಅಡಿ ಎತ್ತರದ ಕಟೌಟ್‌ ನಿಲ್ಲಿಸಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಭಾರತದ ಅತಿ ದೊಡ್ಡ ಕಟೌಟ್ ಎಂಬ ಖ್ಯಾತಿ ಇದಕ್ಕೆ ಸಿಕ್ಕಿದೆ.

ಟಾಲಿವುಡ್​​ ನಟ ರಾಮ್ ಚರಣ್ ಅಭಿನಯದ ‘ಗೇಮ್ ಚೇಂಜರ್’ ಸಿನಿಮಾ ರಿಲೀಸ್​ಗೆ ಸಜ್ಜಾಗಿದೆ. ಬಿಡುಗಡೆಗೂ ಮುನ್ನವೇ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಅಮೆರಿಕಾದಲ್ಲಿ ಅದ್ದೂರಿಯಾಗಿ ಈ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಮಾಡಲಾಗಿದೆ. ಆ ಮೂಲಕ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಈತನಕ ಯಾರೂ ಮಾಡಿರದ ದಾಖಲೆಯನ್ನು ‘ಗೇಮ್​ ಚೇಂಜರ್​’ ಮಾಡಿದೆ. ವಿಶೇಷ ಏನೆಂದರೆ, ರಾಮ್ ಚರಣ್ ಅವರ ಅಭಿಮಾನಿಗಳು ಕೂಡ ಒಂದು ಹೊಸ ರೆಕಾರ್ಡ್ ಸೃಷ್ಟಿ ಮಾಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments