Wednesday, December 10, 2025
26.8 C
Bengaluru
Google search engine
LIVE
ಮನೆಜಿಲ್ಲೆಗೋಧಿ ತುಂಬಿದ್ದ ಲಾರಿ ಪಲ್ಟಿ; ಗೋಧಿ ಬಾಚಲು ಮುಗಿಬಿದ್ದ ಸ್ಥಳೀಯರು

ಗೋಧಿ ತುಂಬಿದ್ದ ಲಾರಿ ಪಲ್ಟಿ; ಗೋಧಿ ಬಾಚಲು ಮುಗಿಬಿದ್ದ ಸ್ಥಳೀಯರು

ತುಮಕೂರು: ಗೋಧಿ ತುಂಬಿದ್ದ ಲಾರಿ ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹುಯಿಲುದೊರೆ ಗ್ರಾಮದಲ್ಲಿ ನಡೆದಿದೆ..

ಗೋಧಿ ತುಂಬಿದ್ದ ಲಾರಿ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ತುಂಬ ಗೋಧಿ ಚೆಲ್ಲಿದೆ. ಗೋಧಿ ತುಂಬಿಕೊಳ್ಳಲು ಸ್ಥಳೀಯರು ಮುಗಿಬಿದ್ದಿದ್ದಾರೆ.. ಶಿರಾದಿಂದ ಹುಳಿಯಾರು ಕಡೆಗೆ ಬರುತ್ತಿದ್ದ ಗೋಧಿ ತುಂಬಿದ್ದ ಲಾರಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments