Sunday, February 15, 2026
20 C
Bengaluru
Google search engine
LIVE
ಮನೆ#Exclusive NewsTop Newsಕಾಡಾನೆಯೆದು ಸೆಲ್ಫಿ ತೆಗೆಯಲು ಹೋಗಿ ದಾಳಿಗೊಳಗಾದ ವ್ಯಕ್ತಿಗೆ 25 ಸಾವಿರ ದಂಡ

ಕಾಡಾನೆಯೆದು ಸೆಲ್ಫಿ ತೆಗೆಯಲು ಹೋಗಿ ದಾಳಿಗೊಳಗಾದ ವ್ಯಕ್ತಿಗೆ 25 ಸಾವಿರ ದಂಡ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಭಾನುವಾರ ಕಾಡಾನೆಯೆದುರು ಸೆಲ್ಫಿ ಫೋಟೋ ತೆಗೆದು,ವಿಡಿಯೋ ಮಾಡುತ್ತಿದ್ದ ವೇಳೆ ಆನೆ ದಾಳಿಗೆ ಒಳಗಾದ ವ್ಯಕ್ತಿಯನ್ನು ಗುರುತಿಸಿ ಅರಣ್ಯ ಇಲಾಖೆ ದಂಡ ವಿಧಿಸಿದೆ.

ನಂಜನಗೂಡಿನ ನಿವಾಸಿ ಆರ್​. ಬಸವರಾಜು ಕಾಡಾನೆ ದಾಳಿಗೊಳಗಾಗಿ ಅದೃಷ್ಟವಶಾತ್​ ಪಾರಾಗಿದ್ದ. ಇತನನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆ ಸಿಬ್ಬಂದಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಮಾಹಿತಿ ಕೊರತೆಯಿಂದ ಉದ್ಧಟತನ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಆತನ ಬಳಿಯಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಪೊಲೀಸರು 25 ಸಾವಿರ ದಂಡ ವಿಧಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments