ಜಿಲ್ಲೆ

ಬಿಜೆಪಿ ಹೈಕಮಾಂಡ್ ವಿರುದ್ಧ ನಿಲ್ಲದ ಸಮರ

ಕಲಬುರಗಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೇಂದ್ರ ಬಿಜೆಪಿಯ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟಿಸಿದ ಬೆನ್ನಲ್ಲೇ ಇದೀಗ ಅವರು ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರೋಟೆಸ್ಟ್ ಮುಂದುವರೆಸಿದ್ದಾರೆ.

ವಿವಿಧ ಹಿಂದುಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಕಿಡಿಕಾರಿದ್ದಾರೆ ಇನ್ನೂ ಯತ್ನಾಳ ಬೆಂಬಲಿಸಿ ಸ್ವಾಮೀಜಿಗಳು ಕೂಡ ಭಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.

Comments (0)

Your email address will not be published. Required fields are marked *

Back to top button