ಜಮ್ಮು-ಕಾಶ್ಮೀರದ ಲಡಾಖ್​ನಲ್ಲಿ  ಗುಡ್ಡ ಕುಸಿದು ಬೆಳಗಾವಿ  ಮೂಲದ ಯೋಧರೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್​ ಅವರು ಡಿಸೆಂಬರ್​ 14 ರಂದು ಲಡಾಖ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗುಡ್ಡ ಕುಸಿದು ಮೃತಪಟ್ಟಿದ್ದಾರೆ. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದರು.

Leave a Reply

Your email address will not be published. Required fields are marked *

Verified by MonsterInsights