ಕ್ರೈಂ ಸ್ಟೋರಿರಾಜ್ಯಸುದ್ದಿ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊ*ಲೆ..!

ಕಲಬುರಗಿ: ಯುಬಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ತೆಗೈದ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ತಡರಾತ್ರಿ ನಡೆದಿದೆ.

ರೇವಣಸಿದ್ದಪ್ಪ ಪಾಳೆಕಾರ್ (33) ಕೊಲೆಯಾದ ಯುವಕನಾಗಿದ್ದು, ಸ್ನೇಹಿತರ ಜೊತೆಗೆ ಸಿಗರೇಟ್ ಸೇದಲು ಹೋದಾಗ ಗಲಾಟೆಯಾಗಿ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದ್ದು, ಸ್ನೇಹಿತರೆ ಕೊಲೆ ಮಾಡಿ ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೋಲಿಸರು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.

Comments (0)

Your email address will not be published. Required fields are marked *

Back to top button