ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್ಹೌಸ್ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.