Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsಮಠದಲ್ಲಿ ನಂದಿ ಧ್ವಜ ಹೊತ್ತು ಕುಣಿದ ಡಾಲಿ

ಮಠದಲ್ಲಿ ನಂದಿ ಧ್ವಜ ಹೊತ್ತು ಕುಣಿದ ಡಾಲಿ

ಸ್ಯಾಂಡಲ್‌ವುಡ್ ನಟ ಡಾಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸುತ್ತೂರು ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ನಂದಿ ಕಂಬ ಹೊತ್ತು ಡಾಲಿ ಕುಣಿದಿದ್ದಾರೆ.

ಧನ್ಯತಾ ಜೊತೆ ಡಾಲಿ ಮದುವೆಗೆ ಸಜ್ಜಾಗಿರುವ ಹಿನ್ನೆಲೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಶಿವರಾತ್ರಿ ಶಿವಯೋಗಿಗಳ 1065ನೇ ಜಯಂತಿ ಹಿನ್ನೆಲೆ ನಂದಿ ಧ್ವಜಕ್ಕೆ ಪೂಜೆ ಜರುಗಿದೆ. ಬಳಿಕ ನಂದಿ ಧ್ವಜ ಹಿಡಿದು ಡಾಲಿ ಕುಣಿದಿದ್ದಾರೆ. ಡಾಲಿ, ಧನ್ಯತಾ ಜೊತೆ ನಟ ನಾಗಭೂಷಣ್ ಕೂಡ ಸಾಥ್ ನೀಡಿದ್ದಾರೆ.

ಇನ್ನೂ ಫೆ.16ರಂದು ಮೈಸೂರಿನಲ್ಲಿ ಡಾಲಿ ಮದುವೆ ಜರುಗಲಿದೆ. ಈ ಮದುವೆಗೆ ರಾಜಕೀಯ ಗಣ್ಯರು, ಸಿನಿಮಾ ಸ್ಟಾರ್‌ಗಳು ಭಾಗಿಯಾಗಲಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments