Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop Newsಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ

ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ

ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.

ನಗರದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಅವರ ತಾಯಿ ಸುನಂದಾ ಶೆಟ್ಟಿ, ತಂಗಿ ಶಮಿತಾ ಶೆಟ್ಟಿ ಮತ್ತು ಮಕ್ಕಳು ಜೊತೆರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments