Freedom tv desk : ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ಹೊತ್ತಿದ್ದ ಉಮೇಶ್ ಕೆ ಕೃಪಾ ಅವರ ಟಗರು ಪಲ್ಯ ಸಿನಿಮಾ ಇದೀಗ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ಗೆ ಲಭ್ಯವಿದೆ. ಕಾಮಿಡಿ ಎಂಟರ್ಟೈನರ್ ಚಿತ್ರದಲ್ಲಿ ನಟ ನಾಗಭೂಷಣ್ ಮತ್ತು ನಟ ಪ್ರೇಮ್ ಅವರ ಪುತ್ರಿ ಅಮೃತಾ ಪ್ರೇಮ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.
ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ಹೊತ್ತಿದ್ದ ಉಮೇಶ್ ಕೆ ಕೃಪಾ ಅವರ ಟಗರು ಪಲ್ಯ ಸಿನಿಮಾ ಇದೀಗ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ಗೆ ಲಭ್ಯವಿದೆ. ಕಾಮಿಡಿ ಎಂಟರ್ಟೈನರ್ ಚಿತ್ರದಲ್ಲಿ ನಟ ನಾಗಭೂಷಣ್ ಮತ್ತು ನಟ ಪ್ರೇಮ್ ಅವರ ಪುತ್ರಿ ಅಮೃತಾ ಪ್ರೇಮ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.
ಟಗರು ಪಲ್ಯ ಸಿನಿಮಾದಲ್ಲಿ ನಾಗಾಭೂಷಣ್ ಮತ್ತು ಅಮೃತಾ ಅವರಲ್ಲದೆ ತಾರಾ, ರಂಗಾಯಣ ರಘು ಮತ್ತು ಶರತ್ ಲೋಹಿತಾಶ್ವ ಕೂಡ ನಟಿಸಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದು , ಅತಿಥಿ ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಎಸ್.ಕೆ. ರಾವ್ ಅವರ ಛಾಯಾಗ್ರಃಣ ಚಿತ್ರಕ್ಕಿದೆ.
ಟಗರು ಪಲ್ಯ ಅಕ್ಟೋಬರ್ 27 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡೊತ್ತು. ಅಕಾರಾತ್ಮಕ ವಿಮರ್ಶೆಗಳಿಗೆ ಪಾತ್ರವಾಗಿತ್ತು. ನಗರ ಜೀವನವು ಹಳ್ಳಿಗರನ್ನು ಹೇಗೆ ಆಕರ್ಷಿಸುತ್ತದೆ. ಆದರೂ , ಹಳ್ಳಿಗಳು ಹೇಗೆ ತನ್ನ ತನವನ್ನು ಹಿಡಿದುಕೊಂಡಿದೆ. ಹಳ್ಳಿಯ ಜೀವನವೇ ಶ್ರೇಷ್ಠ ಎಂಬ ನಂಬಿಕೆಯನ್ನು ಹೇಳುತ್ತಿದೆ.