Thursday, May 1, 2025
25.2 C
Bengaluru
LIVE
ಮನೆಆರೋಗ್ಯಕಣ್ಣಿನ ದೃಷ್ಟಿ ಚೆನ್ನಾಗಿರಬೇಕೆ..ಹಾಗಿದ್ದರೇ ಇಲ್ಲಿದೆ ಸರಳ ಮಾರ್ಗ

ಕಣ್ಣಿನ ದೃಷ್ಟಿ ಚೆನ್ನಾಗಿರಬೇಕೆ..ಹಾಗಿದ್ದರೇ ಇಲ್ಲಿದೆ ಸರಳ ಮಾರ್ಗ

Health Tipes: ಕಣ್ಣಿನ ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ಸುಲಭ ಮತ್ತು ಪರಿಣಾಮಕಾರಿಗಳು
ದೃಷ್ಟಿ ದೋಷ ಸರಿಪಡಿಸುವ ಮಸೂರಗಳು ಮತ್ತು ಶಸ್ತ್ರಚಿಕಿತ್ಸೆಗಳು ಲಭ್ಯನಿರುವ ಅಯ್ಕೆಗಳಿದ್ದರೂ , ಉತ್ತಮ ಆಯ್ಕೆ ಎಂದರೆ ಅದು ನೈಸರ್ಗಿಕ ಪ್ರಕ್ರಿಯೆಗಳು ಮಾತ್ರವೇ…

ನಿಮ್ಮ ಆರೋಗ್ಯ ಹೆಚ್ಚಿಸಲು ಕೆಲ ಆರೋಗ್ಯಕರ ಸಲಹೆಗಳು
ದೈನಂದಿನ ಚಟುವಟಿಕೆಗಳನ್ನು ಉತ್ತಮ ದೃಷ್ಟಿ ಅತ್ಯಗತ್ಯ , ಆದರೂ ಅನೇಕ ಜನರು ಆರೋಗ್ಯಕರ ದೃಷ್ಟಿಯನ್ನು ಕಾಪಾಡಿಕೊಳ್ಳಲು ಕಷ್ಟಪಡುತ್ತಾರೆ. ದೃಷ್ಟಿ ದೋಷ ಸರಿಪಡಿಸುವ ಮಸೂರಗಳು ಮತ್ತು ಶಸ್ತ್ರಚಿಕಿತ್ಸೆಗಳು ಲಭ್ಯವಿರುವ ಆಯ್ಕೆಗಳಿದ್ದರೂ, ಉತ್ತಮ ಆಯ್ಕೆ ಡಂದರೆ ಅದು ನೈಸರ್ಗಿಕ ಪ್ರರ್ಕಿಯೆಗಳು ಮಾತ್ರವೇ….

ಅನುವಂಶಿಕ ಸ್ಥಿತಿಗಳ ಬಗ್ಗೆ ತಿಳಿಯಿರಿ
ಕೆಲವು ಕಣ್ಣಿನ ಕಾಯಿಲೆಗಳು ಅನುವಂಶಿಕವಾಗಿರುತ್ತವೆ, ಅಂದರೆ ಒಬ್ಬರ ಪೋಷಕರು ತಮಗೆ ಅನುವಂಶಿಕ ಕಣ್ಣಿನ ಸಮಸ್ಯೆ ಇದ್ದರೆ ಅದನ್ನು ತಮ್ಮ ಮಕ್ಕಳಿಗೆ ಅವುಗಳನ್ನು ರವಾನಿಯಾಗುತ್ತದೆ. ಹೀಗಾಗಿ ನಿಮ್ಮ ಕುಟುಂಬದ ವೈದ್ಯಕೀಯ ಇತಿಹಾಸವನ್ನು ತಿಳಿದುಕೊಳ್ಳುವುದು ಕಣ್ಣಿನ ಅಸ್ವಸ್ಥತೆಯನ್ನು ಮೊದಲೇ ಪತ್ತೆಹಚ್ಚಲು ಮತ್ತು ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಕಣ್ಣಿನ ಕಾಯಿಲೆಗಳ ಯಾವುದೇ ಕುಟುಂಬದ ಇತಿಹಾಸವಿದ್ದರೆ, ಉತ್ತಮ ಸ್ಕ್ರೀನಿಂಗ್ ಮತ್ತು ತಡೆಗಟ್ಟಲು ಕ್ರಮಗಳನ್ನು ನಿರ್ಧರಿಸಲು ಕಣ್ಣಿನ ತಜ್ಞರೊಂದಿಗೆ ಚರ್ಚಿಸುವುದು ಅತ್ಯಗತ್ಯ.


ಕಣ್ಣುಗಳ ವ್ಯಾಯಾಮ
ಕಣ್ಣಿನ ವ್ಯಾಯಾಮಗಳು ಕಣ್ಣಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಕಣ್ಣಿನ ಅಯಾಸವನ್ನು ನಿರ್ಬಂದಿಸಿ ಕಣ್ಣಇಗೆ ರಕ್ತ ಸಂಚಾರ ಸರಾಗಗೊಳಿಸುತ್ತದೆ. ದೀರ್ಘವಧಿಯಲ್ಲಿ ದೃಷ್ಟಿ ಸುಧಾರಿಸುತ್ತದೆ. ದೂರದ ವಸ್ತುಗಳ ಮೇಲೆ ಕೇಂದ್ರಿಕರಿಸುವುದು ಅಥವಾ ಕಣ್ಣಿನ ಯೋಗ ಮಾಡುವುದು ಕಣ್ಣಿನ ವ್ಯಾಯಾಮಗಳು ಅದು ಕಣ್ಣಿನ ಸಮನ್ವಯವನ್ನು ಸುಧಾರಿಸಲು, ಆಯಾಸವನ್ನು ಕಡಿಮೆಮಅಡಲು ಮತ್ತು ವಿರ್ಶಾಂತಿಯನ್ನು ಸಹಾಯ ಮಾಡುತ್ತದೆ.
ಸಾಕಷ್ಟು ನಿದ್ರೆ ಮಾಡಿ
ಕಣ್ಣಿನ ಆರೋಗ್ಯಕ್ಕೆ ಸಾಕಷ್ಟು ನಿದ್ರೆ ಮುಖ್ಯವಾಗಿದೆ. ಏಕೆಂದರೆ ಇದು ಕಣ್ಣುಗಳಿಗೆ ವಿಶ್ರಾಂತಿ ಮತ್ತು ದೇಹದ ಪುನರ್ಯೌವನಗೊಳಿಸುವಿಕೆಗೆ ಇದು ಅನುವು ಮಾಡಿಕೊಡುತ್ತದೆ. ನಿದ್ರಾಹೀನತೆಯು ಕಣ್ಣಿನ ಆಯಾಸ, ದಣಿವು ಮತ್ತು ಒಣ ಕಣ್ಣುಗಳಿಗೆ ಕಾರಣವಾಗಬಹುದು.ಕಣ್ಣಿನ ಆರೋಗ್ಯಕ್ಕಾಗಿ ನೀವು ಪ್ರತಿ ದಿನ7-8 ಗಂಟೆಗಳ ಕಾಲ ನಿದ್ದೆ ಮಾಡಬೇಕು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments