ಬೆಂಗಳೂರು: ಬಿಜೆಪಿ ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠದ ವತಿಯಿಂದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಚಿತ್ರಕಲಾ ಮತ್ತು ರಂಗೋಲಿ ಶಿಬಿರಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರೀ, ಕಲೆ ಮತ್ತು ಸಾಂಸ್ಕ್ರತಿಕ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀಮತಿ ರೂಪ ಅಯ್ಯರ್, ಸಹ-ಸಂಚಾಲಕರಾದ ಹೆಚ್.ಎ. ಆತ್ಮಾನಂದ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರಾಜ್ಯ ಸಹ-ಕಾರ್ಯಾಲಯ ಕಾರ್ಯದರ್ಶಿ ವಿಶ್ವನಾಥ್ ಅಣಜಿ, ಪ್ರಮುಖರು ಮತ್ತು ಕಲಾವಿದರು ಉಪಸ್ಥಿತರಿದ್ದರು.

By admin

Leave a Reply

Your email address will not be published. Required fields are marked *

Verified by MonsterInsights