Monday, June 23, 2025
26.6 C
Bengaluru
Google search engine
LIVE
ಮನೆರಾಜಕೀಯDySP ಕಚೇರಿಗೆ ಮುತ್ತಿಗೆಗೆ ಯತ್ನ; ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

DySP ಕಚೇರಿಗೆ ಮುತ್ತಿಗೆಗೆ ಯತ್ನ; ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಹತ್ಯೆ ಖಂಡಿಸಿ ಶಾಸಕರ ವಿರುದ್ದ ಎಫ್ ಐಆರ್ ಗೆ ಆಗ್ರಹಿಸಿ ಡಿವೈಎಸ್ ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಹತ್ಯೆ ಖಂಡಿಸಿ ಕೊಡುಗು ಜಿಲ್ಲೆ ಕುಶಾಲನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಡಿವೈಎಸ್ಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದರು.

ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ತಳ್ಳಾಟ ನೂಕಾಟ ನಡೆಯಿತು. ನಂತರ ಪೊಲೀಸರು ಬಿವೈ ವಿಜಯೇಂದ್ರ, ಸಂಸದ ಯದುವೀರ್,  ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments