Freedom TV
- Top News

ತಿರುಪತಿ ಲಡ್ಡು ವಿಚಾರ ತನಿಖೆಯಾಗಲಿ: ಎಂ ಬಿ ಪಾಟೀಲ
ಬೆಂಗಳೂರು: ಧಾರ್ಮಿಕವಾಗಿ ಪಾವಿತ್ರ್ಯತೆ ಹೊಂದಿರುವ ತಿರುಪತಿ ಲಡ್ಡುವಿಗೆ ಪ್ರಾಣಿ ಜನ್ಯ ಕೊಬ್ಬನ್ನು ಸೇರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದು ನಿಜವೇ ಆಗಿದ್ದಲ್ಲಿ ತುಂಬಾ ಆಘಾತಕಾರಿಯಾಗಿದೆ. ಆದ್ದರಿಂದ…
Read More » - Top News

ಒಂದು ವಾರದಲ್ಲೆ 110 ಗ್ರಾಮಕ್ಕೆ ಕಾವೇರಿ ನೀರು-5ನೇ ಹಂತದ ಚಾಲನೆಗೆ ಸಕಲ ಸಿದ್ದತೆ
ಬೆಂಗಳೂರು: 17 ವರ್ಷಗಳ ಹಿಂದೆ ಬಿಬಿಎಂಪಿ ತೆಕ್ಕೆ ಸೇರಿದ 110 ಹಳ್ಳಿಗಳ ಜನರಿಗೆ ಕೊನೆಗೂ ಕಾವೇರಿ ನೀರು ಕುಡಿಯುವ ಭಾಗ್ಯ ಬಂದೊದಗಿದೆ. ಕಾವೇರಿ 5ನೇ ಹಂತದ ಯೋಜನೆಯಡಿ…
Read More » - #Exclusive News

ರಾಹುಲ್ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ನಾಯಕರಿಂದ ದೂರು ದಾಖಲು
ಮೀಸಲಾತಿ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇತ್ತೀಚೆಗೆ ಈ ಸಂಬಂಧ ಬಿಜೆಪಿ-ಜೆಡಿಎಸ್…
Read More » - Freedom TV

ಬೆಂಗಳೂರು: ವನ್ ವೇ, ನೋ ಎಂಟ್ರಿಯಲ್ಲಿ ನುಗ್ಗೋದು ಇಲ್ಲಿ ಕಾಮನ್, 80 ಸಾವಿರಕ್ಕೂ ಹೆಚ್ಚು ಪ್ರಕರಣ
ಎಲ್ಲೆಂದರಲ್ಲಿ ವಾಹನ ಚಲಾಯಿಸುವುದು, ರಸ್ತೆ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿ ಡ್ರೈವ್ ಮಾಡುವುದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಹಜ. ಆದರೆ, ಈ ವರ್ಷ ವನ್ ವೇ, ನೋ…
Read More » - #Exclusive News

ಅಮೆರಿಕ ತಲುಪಿದ ಪ್ರಧಾನಿ ಮೋದಿ, ಕ್ವಾಡ್ ಶೃಂಗಸಭೆಯಲ್ಲಿ ಭಾಗಿ
ಪ್ರಧಾನಿ ಮೋದಿ ಅವರು ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.…
Read More » - #Exclusive News

ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ
ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಭಕ್ತರಿಗೆ ನೀಡುವ ಪ್ರಸಾದ ಸುರಕ್ಷಿತವಾಗಿದೆ. ಆಹಾರವೂ ಗುಣಮಟ್ಟದಿಂದ ಕೂಡಿದೆ. ಆದರೂ ಈ ಬಗ್ಗೆ ಅನುಮಾನಗಳು ಉಳಿಯಬಾರದು. ಅದಕ್ಕಾಗಿ ಎಲ್ಲ ದೇಗುಲಗಳ ಪ್ರಸಾದ ಪರೀಕ್ಷೆಗೆ…
Read More » - Top News

ಮೈಸೂರಿನಲ್ಲಿ ದಸರಾ ಆನೆಗಳ ದರ್ಬಾರ್ – ವಿಡಿಯೋ ವೈರಲ್
ಮೈಸೂರು: ವಿಶ್ವವಿಖ್ಯಾತ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿಗೆ ತತ್ತರಿಸಿದ ಕಂಜನ್…
Read More » - ರಾಜಕೀಯ

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಸಚಿವರ ಹಾಗೂ ಮುಖಂಡರ ಮಾತುಗಳು
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಸಚಿವರ ಹಾಗೂ ಮುಖಂಡರ ಮಾತುಗಳು ಕಂದಾಯ ಸಚಿವರಾದ ಕೃಷ್ಣಭೈರೇಗೌಡ: ರಾಜ್ಯದಲ್ಲಿ ಭೂಮಿಯ ವಿಚಾರಕ್ಕೆ ಸಂಬಂಧ ಪಟ್ಟಂತೆ…
Read More » - #Exclusive News

ನಾನು ನಾಯಕನಾಗಲು ಹೊರಟಿಲ್ಲ; ರಮೇಶ್ ಜಾರಕಿಹೊಳಿಗೆ ವಿಜಯೇಂಧ್ರ ಟಾಂಗ್
ನಾನು ನಾಯಕನಾಗಲು ಹೊರಟಿಲ್ಲ, ನಮ್ಮ ವರಿಷ್ಟರು, ಹಿರಿಯರು ನನ್ನನ್ನು ರಾಜ್ಯದ ಅಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ರಾಜ್ಯದ ಭ್ರಷ್ಟ ಸರ್ಕಾರವನ್ನು ಒಂಟಿ ಕಾಲಿನಲ್ಲಿ ನಿಲ್ಲಿಸುವ ಕೆಲಸ ಮಾಡಿದ್ದೇವೆ’ ಎಂದು…
Read More » - #Exclusive News

ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್
ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾಗಿರುವ ಜಾನಿ ಮಾಸ್ಟರ್ (Jani Master) ಜಾನಿ ಮಾಸ್ಟರ್ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸಹ ಕೊರಿಯೋಗ್ರಾಫರ್…
Read More » - #Exclusive News

ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ: ಶೋಭಾ ಕರಂದ್ಲಾಜೆ ವಾಗ್ದಾಳಿ
ಮಂಡ್ಯದ ನಾಗಮಂಗಲ ಗಲಭೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕರ್ನಾಟಕ ಕಾಂಗ್ರೆಸ್ ಸರ್ಕಅರದ ವಿರುದ್ಧ…
Read More » - #Exclusive News

ಆರ್.ಅಶೋಕ್ ವಿರುದ್ಧ FIR: ಸರ್ಕಾರದ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ ಎಂದು ಆಕ್ರೋಶ
ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ನಾನು ಇಂದಿರಾಗಾಂಧಿ ವಿರುದ್ಧವೇ ಹೋರಾಟ ಮಾಡಿ ಬಂದವನು.…
Read More » - ಸಿನಿಮಾ

‘ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ
ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು ‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ…
Read More » - ಸಿನಿಮಾ

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ “45” ಚಿತ್ರದ ವಿಶೇಷ ಪೋಸ್ಟರ್ .
ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್…
Read More » - ರಾಜಕೀಯ

ಡ್ರಗ್ಸ್ ವಿರುದ್ಧ ಸಮರ ಸಾರಿದ ಸಿದ್ದರಾಮಯ್ಯ
ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ಹೈಲೈಟ್ಸ್… ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ…
Read More » - Top News

ಮಾಗಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಸ್ಥಳದಲ್ಲೇ ಐವರು ದುರ್ಮರಣ
ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ…
Read More » - Top News

ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಪುಂಡರ
ಚಿತ್ರದುರ್ಗ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಕೆಲ ಮುಸ್ಲಿಂ ಯುವಕರು ಗಾಂಧಿ ವೃತ್ತದಲ್ಲಿ ಘೋಷಣೆ ಕೂಗಿದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮುಸ್ಲಿಂ ಸಮುದಾಯದಿಂದ…
Read More » - ರಾಜಕೀಯ

ಬಿಬಿಎಂಪಿ ವ್ಯಾಪ್ತಿಯಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಡೆಂಘೀ ನಿಯಂತ್ರಿಸಲಾಗಿದೆ: ಸುರಳ್ಕರ್ ವಿಕಾಸ್ ಕಿಶೋರ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಡೆಂಘೀ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.…
Read More » - ಸಿನಿಮಾ

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಅನು ಪ್ರಭಾಕರ್ ಅಭಿನಯದ “ಹಗ್ಗ” ಚಿತ್ರ ಈ ವಾರ ತೆರೆಗೆ .
ಅನು ಪ್ರಭಾಕರ್ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ 25 ವರ್ಷಗಳನ್ನು ಪೂರೈಸಿದ್ದಾರೆ. ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ ‘ಹೃದಯ ಹೃದಯ’, 1999ರ ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ…
Read More » - Top News

ನಮ್ಮ ಮೆಟ್ರೋ ಮಹಿಳಾ ಸಿಬ್ಬಂದಿಯಿಂದ ಉಳಿಯಿತು ಯುವಕನ ಜೀವ
ಬೆಂಗಳೂರು: ನಮ್ಮ ಮೆಟ್ರೋ ಜ್ಞಾನ ಭಾರತಿ ನಿಲ್ದಾಣದಲ್ಲಿ ಯುವಕನೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಿಹಾರ ಮೂಲದ 30 ವರ್ಷದ ಸಿದ್ದಾರ್ಥ್ ಎಂಬಾತ ಮೆಟ್ರೋ ಹಳಿಗೆ ಹಾರಿದ್ದು ಕೂಡಲೇ…
Read More » - Freedom TV

‘ಫುಲ್ ಮೀಲ್ಸ್’ ಫೋಸ್ಟರ್ ಅನ್ನು ಬಿಡುಗಡೆ ಮಾಡಿದೆ ಚಿತ್ರತಂಡ
ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ ಚಿತ್ರದ ನಾಯಕಿ ತೇಜಸ್ವಿನಿ ಶರ್ಮ ಹುಟ್ಟು…
Read More » - Top News

ಒಕ್ಕಲಿಗರ ಸಮುದಾಯಕ್ಕೆ ಅಪಮಾನ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು-ಡಿ.ಕೆ.ಶಿವಕುಮಾರ್
ಬೆಂಗಳೂರು: ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ನೀಡಿರವ ಹೇಳಿಕೆ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು…
Read More » - Top News

AAPಯ ನೂತನ ಸಿಎಂ ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್-ಮುಂಚೂಣಿಯಲ್ಲಿ ಅತಿಶಿ
ನವದೆಹಲಿ: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ…
Read More » - Top News

ತಾಯಂದಿರ ತರ ಗರ್ಭಧರಿಸಿ ಜನ್ಮ ನೀಡಬಲ್ಲ ಏಕೈಕ ಪ್ರಾಣಿ ಇದು..!
ತಾಯಂದಿರು ಎಂಬುದು ಎಲ್ಲರಿಗೂ ಗೊತ್ತು. ತಾಯಿಯು ಮಗುವನ್ನು ತನ್ನ ಹೊಟ್ಟೆಯಲ್ಲಿ ಹಲವು ದಿನಗಳ ಕಾಲ ಹೊತ್ತುಕೊಂಡು ಸ್ವಲ್ಪ ಸಮಯದ ನಂತರ ಹೆರಿಗೆಯ ನೋವನ್ನು ಸಹಿಸಿಕೊಂಡು ಮಗುವಿಗೆ ಪ್ರಪಂಚದ…
Read More » - Top News

ಇಬ್ಬರು ಮೂವರಾಗುತ್ತಿದ್ದೇವೆ ಫೋಟೋ ಶೇರ್ ಮಾಡಿದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ದಂಪತಿ
ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಅವರು ಕೆಲ ತಿಂಗಳ ಹಿಂದೆ ಅಭಿಮಾನಿಗಳಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದರು. ‘ಇಬ್ಬರು ಮೂವರಾಗುತ್ತಿದ್ದೇವೆ’ ಎಂದು ಹೇಳುವ ಮೂಲಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ…
Read More » - Top News

ಬ್ರಿಟನ್ ಪೌರತ್ವ ಪಡೆಯಲು ಮುಂದಾದ್ರ ಕೊಹ್ಲಿ- ವಿರಾಟ್ IPL ಆಡೋದು ಡೌಟ್?
ಭಾರತ ತಂಡದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಲಂಡನ್ಗೆ ಶಿಫ್ಟ್ ಆಗಲಿದ್ದಾರೆ ಅನ್ನೋ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಟಿ20 ವಿಶ್ವಕಪ್ ಗೆದ್ದ ಬಳಿಕ…
Read More » - #Exclusive News

ರಾಹುಲ್ ಗಾಂಧಿ ನಾಲಿಗೆಯನ್ನು ಕತ್ತರಿಸಿದವ್ರಿಗೆ 11 ಲಕ್ಷ ಬಹುಮಾನ ಘೋಷಿಸಿದ ಶಿವಸೇನಾ ಶಾಸಕ
ಮುಂಬೈ: ಮೀಸಲಾತಿ ರದ್ದುಪಡಿಸುವ ಕುರಿತು ಹೇಳಿಕೆ ನೀಡಿದ್ದ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರ (Rahul Gandhi) ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ…
Read More » - #Exclusive News

ಹಿಂದೂಗಳ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ; ಪ್ರಮೋದ್ ಮುತಾಲಿಕ್ ಕಿಡಿ
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿರುವ ಹಿಂದೂ ಸ್ಮಶಾನದ ಕಾಂಪೌಂಡ್…
Read More » - ಸಿನಿಮಾ

ಕಿಕ್ ಕೊಟ್ಟ ಸುಬ್ರಹ್ಮಣ್ಯ ಫಸ್ಟ್ ಗ್ಲಿಂಪ್ಸ್.. ಆರ್ಮುಗ ರವಿಶಂಕರ್ ಪುತ್ರ ಅದ್ವೈ ಎಂಟ್ರಿ ಹೇಗಿದೆ ನೋಡಿ?
‘ಸುಬ್ರಹ್ಮಣ್ಯ’ ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್…ಆರ್ಮುಗ ರವಿಶಂಕರ್ ಪುತ್ರ ಅದ್ವೈ ಭರ್ಜರಿ ಎಂಟ್ರಿ… ‘ಸುಬ್ರಹ್ಮಣ್ಯ’ನಾಗಿ ಆರ್ಮುಗ ರವಿಶಂಕರ್ ಪುತ್ರ ಅದ್ವೈ ಭರ್ಜರಿ ಎಂಟ್ರಿ..ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ…
Read More » - #Exclusive News

ವರದಕ್ಷಿಣೆ ಕೊಡಲಿಲ್ಲವೆಂದು ಪತ್ನಿಯನ್ನು ಹೊಡೆದು ಹತ್ಯೆ ಮಾಡಿದ ಪತಿ
ವರದಕ್ಷಿಣೆ ಕೊಡಲಿಲ್ಲ ಎಂದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮದುವೆಯಾಗಿ 2 ವರ್ಷಗಳು ಕಳೆದಿದ್ದವು. ವರದಕ್ಷಿಣೆಗಾಗಿ ಸದಾ ಪೀಡಿಸುತ್ತಿದ್ದ, ರಕ್ಷಾ…
Read More » - #Exclusive News

ಪ್ರಧಾನಿ ಹುದ್ದೆಯ ಆಫರ್ ತಿರಸ್ಕರಿಸಿದ್ದೆಕೆ ಗಡ್ಕರಿ?
“ಬಿಜೆಪಿಯಲ್ಲಿ ಸ್ಥಾನದ ಯುದ್ಧ ನಡೆಯುತ್ತಿದೆ. ಮುಂಬರುವ ಕೆಲವು ತಿಂಗಳುಗಳಲ್ಲಿ ನೀವು ಅದರ ಫಲಿತಾಂಶಗಳನ್ನು ನೋಡಬಹುದು. ಬಿಜೆಪಿ ಈ ಬಾರಿ ಪ್ರಧಾನಿ ಮೋದಿಯವರನ್ನು ತನ್ನ ನಾಯಕನನ್ನಾಗಿ ಆಯ್ಕೆ ಮಾಡಿದೆಯೇ?…
Read More » - #Exclusive News

400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ಮದುವೆಯಾದ ಸಿದ್ಧಾರ್ಥ್, ಅದಿತಿ
ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ಇಂದು (ಸೆ.16) ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ಸರಳವಾಗಿ…
Read More » - #Exclusive News

ನಮ್ಮ ಕ್ಲಿನಿಕ್ ಬಗ್ಗೆ ನಿಮಗೆಷ್ಟು ಗೊತ್ತು?
ಬಡತನ ರೇಖೆಗಿಂತ ಕೆಳಗಿರುವ ಜನರು, ಗುಡಿಸಲುಗಳಲ್ಲಿ ವಾಸಿಸುವ ಕಡು ಬಡವರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಂತೆಯೇ ಇದು ಕಾರ್ಯ ನಿರ್ವಹಿಸಲಿದೆ. ಪ್ರತಿ ವಾರ್ಡ್ನಲ್ಲಿ ಒಂದು…
Read More » - Freedom TV

ಬೀಫ್ ಅಡುಗೆ ಮಾಡಿದ್ದಕ್ಕೆ 7 ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಹಾಸ್ಟೆಲ್ನಿಂದ ಹೊರಹಾಕಿದ ಕಾಲೇಜು
ಬೇರೊಂದು ವಿದ್ಯಾರ್ಥಿ ಗುಂಪಿನ ದೂರಿನ ಮೇರೆಗೆ ಕಾಲೇಜು ಅಧಿಕಾರಿಗಳು ಆರೋಪಗಳ ಕುರಿತು ವಿಚಾರಣೆ ನಡೆಸಿದರು. ವಿದ್ಯಾರ್ಥಿ ಕಾಲೇಜು ಆವರಣದಲ್ಲಿ ಕೆಲವು ನಿರ್ಬಂಧಿತ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ವಿಚಾರಣೆಯಿಂದ…
Read More » - #Exclusive News

ಪಾಂಡವಪುರದಲ್ಲಿ ಆರ್ಎಸ್ಎಸ್ ಕಚೇರಿಗೆ ಪೊಲೀಸ್ ದಾಳಿ: ಪೋಲಿಸರ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಮಂಡ್ಯದ ಪಾಂಡವಪುರದಲ್ಲಿ ಶೂ ಧರಿಸಿಕೊಂಡೇ ಪೊಲೀಸರು ಆರ್ಎಸ್ಎಸ್ ಕಚೇರಿಗೆ ನುಗ್ಗಿದ್ದಾರೆ. ನಾವು ಕಚೇರಿಯನ್ನೂ ದೇವಾಲಯ ಎಂದೇ ಭಾವಿಸುತ್ತೇವೆ. ನಮ್ಮ ಭಾವನೆಗೆ ಧಕ್ಕೆಯಾಗಿದೆ. ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ…
Read More » - Top News

ಚಿಕ್ಕಮಗಳೂರಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಮುಸ್ಲಿಂ ಯುವಕರ ಪುಂಡಾಟ
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್ ಧ್ವಜ ಹಿಡಿದು ಬೈಕ್ ಮೇಲೆ ಓಡಾಡಿರುವ ವಿಡಿಯೋ ವೈರಲ್ ಆಗಿದೆ. ಈದ್ ಮಿಲಾದ್ ಮೆರವಣಿಗೆ ಸಿದ್ಧತೆ ನಡುವೆ…
Read More » - Top News

RCB ಟೀಮ್ ಸೇರುವ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ KL ರಾಹುಲ್; ಏನಂದ್ರು ಗೊತ್ತಾ?
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರೇಜ್ ಹೆಚ್ಚಾಗುತ್ತಲೇ ಇದೆ. ಈ ಸೀಸನ್ಗೆ ಮುನ್ನ ಮೆಗಾ ಆಕ್ಷನ್ ನಡೆಯಲಿದ್ದು, ಸ್ಟಾರ್ ಬ್ಯಾಟರ್ ಕೆ.ಎಲ್ ರಾಹುಲ್ ಲಕ್ನೋ ಸೂಪರ್…
Read More » - Top News

ಗಣೇಶ ವಿಸರ್ಜನೆ ವೇಳೆ ಅವಘಡ; ತಂದೆ, ಮಗ ಸೇರಿ ಮೂವರು ಸಾವು
ತುಮಕೂರು: ಗಣೇಶನ ವಿಸರ್ಜನೆ ಮಾಡುವಾಗ ನೀರಿನಲ್ಲಿ ಮುಳುಗಿ ತಂದೆ, ಮಗ ಹಾಗೂ ಓರ್ವ ಯುವಕ ಸಾವನ್ನಪ್ಪಿದ್ದಾರೆ. ಈ ಘಟನೆ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ.…
Read More » - Top News

ವೇದಿಕಾ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ “FEAR”ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ- ನಿರ್ದೇಶಕ ಪ್ರಭುದೇವ
FEAR ಚಿತ್ರದಲ್ಲಿ ವೇದಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ದತ್ತಾತ್ರೇಯ ಮೀಡಿಯಾ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ಎ.ಆರ್. ಅಭಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸುಜಾತಾ ರೆಡ್ಡಿ ಸಹ ನಿರ್ಮಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.…
Read More » - Top News

ನಕಲಿ ದೂರು ದಾಖಲಿಸಿ ಅಮಾಯಕರನ್ನ ಜೈಲಿಗೆ ಕಳಿಸಿದ್ದ ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು: ಬೆಂಗಳೂರು: ಬಾತ್ಮೀದಾರನ ಮಾತು ನಂಬಿ ಮಾದಕ ವಸ್ತುಗಳ ಮಾರಾಟ ಪ್ರಕರಣದಲ್ಲಿ ಇಬ್ಬರು ಅಮಾಯಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸುವ ಮೂಲಕ ಕರ್ತವ್ಯಲೋಪವೆಸಗಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಬನಶಂಕರಿ…
Read More » - #Exclusive News

ವಿಜಯ್ ಕೊನೆಯ ಸಿನಿಮಾಕ್ಕೆ ಬಾಲಿವುಡ್ನಿಂದ ಬಂದ ವಿಲನ್
Thalapathy Vijay: ದಳಪತಿ ವಿಜಯ್ ಕೆಲ ದಿನಗಳ ಹಿಂದಷ್ಟೆ ತಮ್ಮ ಕೊನೆಯ ಸಿನಿಮಾ ಘೋಷಣೆ ಮಾಡಿದ್ದಾರೆ. ಸಿನಿಮಾವನ್ನು ಎಚ್ ವಿನೋದ್ ನಿರ್ದೇಶನ ಮಾಡಲಿದ್ದಾರೆ. ಸಿನಿಮಾಕ್ಕೆ ಬಾಲಿವುಡ್ನಿಂದ ಬರಲಿದ್ದಾರೆ…
Read More » - ರಾಜಕೀಯ

ಟ್ರೈಲರ್ ನಲ್ಲಿ “ರಣಾಕ್ಷ”ನ ಝಲಕ್! ದೇವರು- ದೆವ್ವದ ನಡುವಿನ ಸಂಘರ್ಷದ ಕಥೆ
ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ನಟಿಸಿರುವ, ದೇವರು, ದೆವ್ವದ ನಡುವಿನ ಸಂಘರ್ಷದ ಸುತ್ತ ನಡೆಯೋ ಸಸ್ಪೆನ್ಸ್ , ಥ್ರಿಲ್ಲರ್ ಜಾನರ್ ಚಿತ್ರ “ರಣಾಕ್ಷ”. ಕೆ.ರಾಘವ…
Read More » - #Exclusive News

ಪ್ರಥಮ, ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಗೆ ಶುಲ್ಕ ವಸೂಲಿ; ಶಿಕ್ಷಣ ಇಲಾಖೆ ವಿರುದ್ಧ ಪೋಷಕರ ಆಕ್ರೋಶ
ಸರ್ಕಾರದ ಗ್ಯಾರಂಟೀ ಯೋಜನೆಯ ಮತ್ತೊಂದು ಎಫೆಕ್ಟ್ ಇದೀಗ ಮಕ್ಕಳ ಮೇಲೂ ಬೀರುತ್ತಿದೆ. ಗ್ಯಾರಂಟೀ ಗುಂಗಿನಲ್ಲಿ ಸರ್ಕಾರ ಶಿಕ್ಷಣದ ಬಗ್ಗೆ ಕೇರ್ ಲೆಸ್ ಮಾಡ್ತಿದೆ ಎಂದು ಪೋಷಕರು ಆಕ್ರೋಶ…
Read More » - Freedom TV

ಅರವಿಂದ್ ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದೇಕೆ?
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. 177 ದಿನಗಳ ಕಾಲ ಜೈಲಿನಲ್ಲಿದ್ದರೂ ತಮ್ಮ ಸ್ಥಾನದಿಂದ ಕೆಳಗಿಳಿಯದ ಕೇಜ್ರಿವಾಲ್ ಈಗ ಇದ್ದಕ್ಕಿದ್ದಂತೆ ಸಿಎಂ…
Read More » - Top News

ದೇಶದ ಮೊದಲ ವಂದೇ ಮೆಟ್ರೋ ರೈಲುಗೆ ವರ್ಚುವಲ್ ಚಾಲನೆ ನೀಡಿದ ಮೋದಿ– ಏನಿದರ ವಿಶೇಷ!
ನವದೆಹಲಿ: ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಒಂದೇ ದಿನ ಸುಮಾರು 660 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ…
Read More » - #Exclusive News

Viral: ತಾಜ್ ಮಹಲ್ ಆವರಣದಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ವಿಡಿಯೋ ವೈರಲ್
ಸಾರ್ವಜನಿಕ ಸ್ಥಳಗಳಲ್ಲಿ, ಪ್ರವಾಸಿ ಸ್ಥಳಗಳಲ್ಲಿ ಹೀಗೆ ಕಂಡ ಕಂಡಲ್ಲಿ ಮೂತ್ರ ವಿಸರ್ಜನೆ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ರೂ ಕೆಲವೊಬ್ರು ಇದಕ್ಕೆಲ್ಲಾ ಕ್ಯಾರೇ ಅನ್ನದೇ ಎಲ್ಲೆಂದರಲ್ಲಿ ಮೂತ್ರ ವಿಸರ್ಜಿಸುತ್ತಾರೆ.…
Read More » - ಸಿನಿಮಾ

‘ದೂರದರ್ಶನ’ ನಿರ್ದೇಶಕರ ಹೊಸ ಸಾಹಸ…’ಪೀಟರ್’ಗೆ ಸಾಥ್ ಕೊಟ್ಟ ವಿಜಯ್ ಸೇತುಪತಿ-ಡಾಲಿ ಧನಂಜಯ್
‘ಪೀಟರ್’ ಜೊತೆ ಬಂದ ಸುಕೇಶ್ ಶೆಟ್ಟಿ…ದೂರದರ್ಶನ ನಿರ್ದೇಶಕರ ಹೊಸ ಚಿತ್ರಕ್ಕೆ ಡಾಲಿ-ವಿಜಯ್ ಸೇತುಪತಿ ಸಾಥ್ ದೂರದರ್ಶನ ಸಿನಿಮಾ ಮೂಲಕ ಗಟ್ಟಿ ಕಥೆ ಹೇಳಿದ್ದ ನಿರ್ದೇಶಕ ಸುಕೇಶ್ ಶೆಟ್ಟಿ…
Read More » - #Exclusive News

Breaking – ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್!
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ…
Read More » - Freedom TV

‘ಕಾಂತ’ಗಾಗಿ ಕೈ ಜೋಡಿಸಿದ ರಾಣಾ ದಗ್ಗುಬಾಟಿ-ದುಲ್ಕರ್ ಸಲ್ಮಾನ್..ಸೆಟ್ಟೇರಿತು ‘ಕಾಂತ’ ಸಿನಿಮಾ
ಟಾಲಿವುಡ್ ಹ್ಯಾಂಡ್ಸಮ್ ಹಂಕ್ ರಾಣಾ ದಗ್ಗುಬಾಟಿ ಹಾಗೂ ಮಲಯಾಳಂ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಕಾಂತ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಸೆಲ್ವಮಣಿ ಸೆಲ್ವರಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ…
Read More » - #Exclusive News

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: 2,500 ಕಿ.ಮೀ.ಉದ್ದದ ಮಾನವ ಸರಪಳಿಗೆ ಸಿಎಂ ಚಾಲನೆ
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಮುಂದೆ ಪ್ರಜಾಪ್ರಭುತ್ವದ ಉಳಿವು, ಸಮಸಮಾಜದ ನಿರ್ಮಾಣಕ್ಕಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಚಾಮರಾಜನಗರದಿಂದ ಬೀದರ್ವರೆಗೂ 2,500 ಕಿಲೋಮೀಟರ್ ಮಾನವ ಸರಪಳಿ…
Read More » - #Exclusive News

Rohit Sharma: ಸಿಕ್ಸರ್ ದಾಖಲೆಯ ಸನಿಹದಲ್ಲಿ ಹಿಟ್ಮ್ಯಾನ್
ಟೆಸ್ಟ್ ಕ್ರಿಕೆಟ್ನಲ್ಲಿ ಕೇವಲ ಮೂವರು ಬ್ಯಾಟರ್ಗಳು ಮಾತ್ರ 100 ಸಿಕ್ಸ್ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಬೆನ್ ಸ್ಟೋಕ್ಸ್ ಅಗ್ರಸ್ಥಾನದಲ್ಲಿದ್ದರೆ, ಬ್ರೆಂಡನ್ ಮೆಕಲಂ (107 ಸಿಕ್ಸ್) ದ್ವಿತೀಯ ಸ್ಥಾನದಲ್ಲಿದ್ದಾರೆ.…
Read More » - #Exclusive News

ದೇಶದ ಪ್ರಧಾನಿಯಾಗುವುದು ನನ್ನ ಗುರಿಯಲ್ಲ: ನಿತಿನ್ ಗಡ್ಕರಿ
ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಮತ್ತು ಮಾಧ್ಯಮ ಈ ನಾಲ್ಕು ಆಧಾರ ಸ್ತಂಭಗಳು ನೈತಿಕತೆಯನ್ನು ಅನುಸರಿಸಿದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ದೇಶದ ಪ್ರಧಾನಿಯಾಗುವುದು ನನ್ನ ಜೀವನದ ಗುರಿಯಲ್ಲ…
Read More » - Top News

ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ- ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಗಲಿಬಿಲಿ
ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಆತಂಕ ಸೃಷ್ಟಿಸಿದ್ದಾನೆ. ಸಿಎಂ ಸಿದ್ದರಾಮಯ್ಯ ಅವರು ಕುಳಿತುಕೊಂಡಿದ್ದ ವೇದಿಕೆಯ ಮೇಲೆ ಏಕಾಏಕಿ ಜಿಗಿದ ಯುವಕ ಗಾಬರಿ ಮೂಡಿಸಿದ್ದಾನೆ. ವಿಧಾನಸೌಧದ…
Read More » - #Exclusive News

ಬಳ್ಳಾರಿ ಜೈಲು ಸಿಬ್ಬಂಧಿ ಕಣ್ಣಿಗೆ ಬಿದ್ರೆ ಸಾಕು, ಕಟ ಕಟ ಅಂತಿದಾರಂತೆ ಕಾಟೇರ!
ಬಳ್ಳಾರಿ ಜೈಲು ಸೆಲೆಬ್ರಿಟಿ ಆಗಿರೋ ನಟ ದರ್ಶನ್ಗೆ ಆ ಜೈಲು ಸಹವಾಸ ಸಾಕ್ ಸಾಕಾಗಿದೆ. ಬಳ್ಳಾರಿ ಜೈಲಲ್ಲಿ ದಚ್ಚು ದರ್ಪ ಒಂದ್ ಕಡೆ ಆದ್ರೆ ಆ ಜೈಲಲ್ಲಿರಲಾಗದೆ…
Read More » - #Exclusive News

ನ್ಯೂಝಿಲೆಂಡ್ ವಿರುದ್ಧದ ಸರಣಿಗೂ ಮೊಹಮ್ಮದ್ ಶಮಿ ಡೌಟ್..!
2023ರ ಏಕದಿನ ವಿಶ್ವಕಪ್ನಲ್ಲಿ ಕರಾರುವಾಕ್ ದಾಳಿ ಮೂಲಕ ಮೊಹಮ್ಮದ್ ಶಮಿ ಸಂಚಲನ ಸೃಷ್ಟಿಸಿದ್ದರು. 7 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಶಮಿ ಒಟ್ಟು 24 ವಿಕೆಟ್ ಕಬಳಿಸುವ ಮೂಲಕ…
Read More » - ರಾಜಕೀಯ

ರಜಾ ದಿನದಲ್ಲೂ ಅಧಿಕಾರಿಗಳು ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಿದ್ದಾರೆ: ತುಷಾರ್ ಗಿರಿ ನಾಥ್.
ನಗರದಲ್ಲಿ ರಸ್ತೆ ಗುಂಡಿಗಳನ್ನು ನಿರಂತರವಾಗಿ ಮುಚ್ಚಲಾಗುತ್ತಿದ್ದು, ಸರ್ಕಾರಿ ರಜಾ ದಿನಗಳಲ್ಲೂ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್…
Read More » - Freedom TV

ಹಿಪಾಪ್ ಸಾಂಗ್ ಮೂಲಕ ಟಾಂಗ್ ಕೊಟ್ಟ ಇಶಾನಿ
ಬ್ಯಾಡ್ ಕಾಮೆಂಟ್ ಮಾಡೋರ “ಅಸಲಿ ಬಣ್ಣ” ಕಳಚಿದ ಇಶಾನಿ ಬಿಗ್ ಬಾಸ್ ಖ್ಯಾತಿಯ ಇಶಾನಿ ಅಭಿನಯದ ಅಸಲಿ ಬಣ್ಣ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.…
Read More » - ಸಿನಿಮಾ

‘ಒನ್ ಅಂಡ್ ಆ ಹಾಫ್’ ಸಿನಿಮಾದ ಮೊದಲ ಹಾಡು ರಿಲೀಸ್…’ಹೇ ನಿಧಿ’ ಎಂದು ಹಾಡಿದ ಶ್ರೇಯಶ್ ಸೂರಿ ಹಾಗೂ ಮಾನ್ವಿತಾ ಹರೀಶ್
ಫಸ್ಟ್ ಲುಕ್ ಮೂಲಕವೇ ಗಮನಸೆಳೆದಿರುವ ಒನ್ ಅಂಡ್ ಆ ಹಾಫ್ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದ್ದು, ಭಾರೀ ಸದ್ದು ಮಾಡುತ್ತಿದೆ. ಪ್ರಪಂಚದ ಅತಿ ದೊಡ್ಡ ಸೂಪರ್ ಸ್ಟಾರ್…
Read More » - #Exclusive News

“ನನ್ನ ಅಪ್ಪ ಹುಲಿಯನ್ನು ಕೊಂದು, ಅದರ ರಕ್ತ ಮೈಮೇಲೆ ಎರಚಿದ್ದರು”- ಯುವರಾಜ್ ಸಿಂಗ್.!
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ತಮ್ಮ ಬಾಲ್ಯದಲ್ಲಿ ನಡೆದ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್…
Read More » - #Exclusive News

ಕೇವಲ 58 ರನ್ಗಳು… ವಿಶ್ವ ದಾಖಲೆಯ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ
Virat Kohli ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 16,000, 17,000, 18,000, 19,000, 20,000, 21,000, 22,000, 23,000, 24,000, 25,000, ಮತ್ತು 26,000 ರನ್ಗಳನ್ನು ಪೂರೈಸಿದ ವಿಶ್ವ ದಾಖಲೆ…
Read More » - ಸಿನಿಮಾ

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರಿಂದ ಅನಾವರಣವಾಯಿತು “ಸಂಜು” ಚಿತ್ರದ ಟ್ರೇಲರ್* .
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರಿಂದ ಅನಾವರಣವಾಯಿತು “ಸಂಜು” ಚಿತ್ರದ ಟ್ರೇಲರ್* . ಯತಿರಾಜ್ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ . ಪತ್ರಕರ್ತನಾಗಿ, ನಟನಾಗಿ ಈಗ…
Read More » - ಸಿನಿಮಾ

ಸೆಪ್ಟಂಬರ್ 20ಕ್ಕೆ ಬಿಡುಗಡೆಯಾಗಲಿದೆ ಸಂಜೋತ ಭಂಡಾರಿ ನಿರ್ದೇಶನದ “ಲಂಗೋಟಿ ಮ್ಯಾನ್” .
ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಸಂಜೋತ ಭಂಡಾರಿ ನಿರ್ದೇಶನದ ” ಲಂಗೋಟಿ ಮ್ಯಾನ್” ಚಿತ್ರದ ಟ್ರೇಲರ್ ಬಿಡುಗಡೆ, ಹಾಡಿನ ಪ್ರದರ್ಶನ ಮತ್ತು ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರ…
Read More » - ಸಿನಿಮಾ

ಕನ್ನಡದಲ್ಲೊಂದು ವಿಭಿನ್ನ ಕಿರುಚಿತ್ರ “ಜೋಕರ್ ಆಕ್ಟರ್”
ಕನ್ನಡದಲ್ಲಿ ಹೊಸ ಹೊಸ ಪ್ರಯತ್ನಗಳು ನಡೆಯುತ್ತಿವೆ. ಅದರ ಸಾಲಿಗೆ ಮತ್ತೊಂದು ಹೊಸ ಸೇರ್ಪಡೆ “ಜೋಕರ್ ಆಕ್ಟರ್”. ಪ್ರಶಾಂತ್ ಮಯೂರ ನಿರ್ದೇಶನದ ಕಿರುಚಿತ್ರ ಇದು. ದುಡ್ಡು ತುಂಬಾ ಕೆಟ್ಟದು……
Read More » - #Exclusive News

ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ…
Read More » - #Exclusive News

ಅಕ್ರಮ ನೀರಿನ ಸಂಪರ್ಕ ಪಡೆದಿದ್ರೆ ಇನ್ಮೇಲೆ ಎಚ್ಚರ.!
ಬೆಂಗಳೂರು ನಗರದಲ್ಲಿ ಲಕ್ಷಾಂತರ ಗ್ರಾಹಕರು ಅಕ್ರಮ ವಾಗಿ ಕಾವೇರಿ ನೀರು ಕುಡಿಯುತ್ತಿದ್ದು, ಹೀಗಾಗಿ ಅಕ್ರಮ ನೀರಿನ ಸಂಪರ್ಕ ಗಳ ವಿರುದ್ಧ ಜಲಮಂಡಳಿ ಸಮರ ಸಾರಿದೆ. ಅಕ್ರಮ ನೀರಿನ…
Read More » - ರಾಜಕೀಯ

ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಶ್ರೀ…
Read More » - Top News

ದೆಹಲಿಯಲ್ಲಿ ಮುಂದುವರಿದ ಮಳೆ – ಹಲವು ಪ್ರದೇಶಗಳು ಜಲಾವೃತ
ನವದೆಹಲಿ: ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ…
Read More » - ರಾಜಕೀಯ

ಗುಂಡ್ಲುಪೇಟೆಯ ಪುರಸಭೆಯ ಸದಸ್ಯತ್ವ ವಜಾ ಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ಕಳೆದ ನಾಲ್ಕನೇ ತಾರೀಕಿನಂದು ಗುಂಡ್ಲುಪೇಟೆಯ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯಿಂದ ಐದು ಜನ ಸದಸ್ಯರಾದ ಕಿರಣ್, ಹೀನ ಕೌಸರ್, ರಮೇಶ್, ವೀಣಾ ರಾಣಿ, ಲಕ್ಷ್ಮೀದೇವಿ…
Read More » - ರಾಜಕೀಯ

ಮಹದೇವಪುರ ವಲಯದಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚವ ಕಾರ್ಯ
ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ…
Read More » - Top News

ಬ್ಯಾಂಕ್ ಎಂದಾಕ್ಷಣದ ಹಣಕ್ಕೇನೂ ಕಡಿಮೆ..! ಕೋಟಿ ಕೋಟಿ ಹಣದ ವ್ಯವಹಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ
ಕೊಡಗು: ಕೇರಳದಿಂದ ಬಂದು ಯೂನಿಯನ್ ಬ್ಯಾಂಕ್ನ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದವರು ಇದ್ದಕ್ಕಿಂದ್ದಂತೆ ಇಂದು ಬೆಳಗ್ಗೆ ಬ್ಯಾಂಕ್ಗೆ ಬಂದು ಲಾಕರ್ ರೂಮಿನಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
Read More » - ರಾಜಕೀಯ

ಗಲಭೆಪೀಡಿತ ನಾಗಮಂಗಲಕ್ಕೆ HD ಕುಮಾರಸ್ವಾಮಿ ಭೇಟಿ
//ಗಲಭೆಪೀಡಿತ ನಾಗಮಂಗಲಕ್ಕೆ HD ಕುಮಾರಸ್ವಾಮಿ ಭೇಟಿ// //ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ; ಕೇಂದ್ರ ಸಚಿವರ ನೇರ ಆರೋಪ// ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಘಟನೆ ನಡೆದಿದೆ; ಹತ್ತೇ…
Read More » - Top News

ದೆಹಲಿ ಸಿಎಂ ಜೈಲುವಾಸಕ್ಕೆ ಕೊನೆಗೂ ಸಿಕ್ತು ಮುಕ್ತಿ-ಅರವಿಂದ್ ಕೇಜ್ರಿವಾಲ್ ಜಾಮೀನು ಮಂಜೂರು
ನವದೆಹಲಿ: ಅಬಕಾರಿ ನೀತಿಯಲ್ಲಿ ಅಕ್ರಮದ ಆರೋಪದ ಮೇಲೆ ಸಿಬಿಐನಿಂದ ಬಂಧನಕೊಳ್ಳಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಇಡಿ ಪ್ರಕರಣದಿಂದ ಜಾಮೀನು ಪಡೆದ…
Read More » - #Exclusive News

ಬೆಂಗಳೂರಿನಲ್ಲಿ ಡೇಂಜರ್ ಮರಗಳಿಗೆ ಮುಕ್ತಿ..!
ಸಾಲು ಸಾಲು ದುರಂತ ಬಳಿಕ ಎಚ್ಚೆತ್ತುಕೊಂಡ ಬಿಬಿಎಂಪಿ ಕೊನೆಗೂ ಬೆಂಗಳೂರು ನಗರದಲ್ಲಿ ಮಗರಗಳ ಗಣತಿಗೆ ಮುಂದಾಗಿದೆ. ಕಾಂಕ್ರೀಟ್ ಕಾಡು ಬೆಂಗಳೂರಿನಲ್ಲಿ ಉಳಿದಿರುವ ಮರಗಳು ಎಷ್ಟು..?,ಡೇಂಜರ್ ಮರಗಳು ನಗರದ…
Read More » - #Exclusive News

ಶಾಲೆಗೆ ಫೀಸ್ ಕಟ್ಟಿಲ್ಲವೆಂದು ಮಕ್ಕಳನ್ನ ಮನೆಗೆ ಕಳಿಸದ ಶಿಕ್ಷಕರು..!
ಸ್ಕೂಲ್ ಫೀ ತುಂಬಿಲ್ಲ ಎಂದು ಮಕ್ಕಳನ್ನು ಶಾಲೆಯಲ್ಲಿಯೇ ಇರಿಸಿಕೊಂಡ ಆರೋಪ ಕೇಳೀಬಂದಿದೆ. ಕೊಪ್ಪಳದ ನಿವೇದಿತಾ ಶಾಲೆಯಲ್ಲಿಈ ಘಟನೆ ನಡೆದಿದ್ದು, ಶಾಲೆಯ ಮುಖ್ಯಸ್ಥರಾದ ನೀತಿಶ್ ಪುಲಸ್ಕರ್,ಶಾರದಾಭಾಯಿ ಪುಲಸ್ಕರ್ ವಿರುದ್ಧ…
Read More » - Top News

15 ಸಾವಿರ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಹಾಸ್ಟೆಲ್ ವಾರ್ಡ್ನ್
ಕಲಬುರಗಿ: ಅಡುಗೆ ಸಹಾಯಕರಿಗೆ ತಿಂಗಳ ಹಾಜರಾತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಾಸ್ಟೆಲ್ ವಾರ್ಡ್ನ್ ಲೋಕಾಯುಕ್ತ ಅಧಿಕಾರಿಗಲ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ…
Read More » - #Exclusive News

ವಾಹನ ಸವಾರರೇ ಇನ್ಮೇಲೆ ರೋಡಿಗಿಳಿಯುವ ಮುನ್ನ ಎಚ್ಚರ ಎಚ್ಚರ..!
ಬೇಕಾಬಿಟ್ಟಿ ರೂಲ್ಸ್ ಬ್ರೇಕ್ ಮಾಡಿದ್ರೆ ಇನ್ಮೆಲೆ ಕೇಸ್ ಬೀಳುತ್ತೆ. ರೂಲ್ಸ್ ಬ್ರೇಕ್ ಮಾಡೋರ ವಿರುದ್ಧ ಸಾರಿಗೆ ಇಲಾಖೆ ಸಮರ ಸಾರಿದ್ದು, ಟ್ರಾಫಿಕ್ ಪೊಲೀಸರು ಮಾತ್ರವಲ್ಲ ಸಾರಿಗೆ ಇಲಾಖೆ…
Read More » - ರಾಜಕೀಯ

ಮಹದೇವಪುರ ವಲಯದಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚವ ಕಾರ್ಯ:
ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ…
Read More » - Top News

KSRTC ಅಧಿಕಾರಿಗೆ ಚಾಕು ಇರಿದ ಅಸಿಸ್ಟೆಂಟ್!
ಚಿಕ್ಕಮಗಳೂರು: ವರ್ಗಾವಣೆ ಸಂಬಂಧ ಕುಟುಂಬಸ್ಥರನ್ನು ಕರೆಸಿ ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಸಾರಿಗೆ ಇಲಾಖೆ ನೌಕರನೊಬ್ಬ ಇಲಾಖೆಯ ಡಿಸಿಗೆ ಚಾಕು ಇರಿದ ಘಟನೆ ನಗರದ ಸರ್ಕಾರಿ ಬಸ್ (KSRTC) ನಿಲ್ದಾಣದಲ್ಲಿ…
Read More » - Top News

ಹಿಂದಿ ದಿವಸ್ ವಿರುದ್ಧ ಕರವೇ ಪ್ರತಿಭಟನೆ: ‘ಕರಾಳ ದಿನ’ ಆಚರಣೆಗೆ ಕರೆ
ಬೆಂಗಳೂರು: ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಲು ಕರ್ನಾಟಕ ರಕ್ಷಣೆ ವೇದಿಕೆ ಸಜ್ಜಾಗಿದೆ. ನಾಳೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಗ್ಗೆ 11…
Read More » - Top News

ಹೊಸ ನಂಬರ್ ಪ್ಲೇಟ್ ಹಾಕಿಸಲು ಸೆ. 15 ಕೊನೆಯ ದಿನ; ದಂಡದಿಂದ ಪಾರಾಗಿ
ರಾಜ್ಯದಲ್ಲಿ ಒಟ್ಟು 2 ಕೋಟಿ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸಬೇಕಿತ್ತು. 52 ಲಕ್ಷ ವಾಹನಗಳಿಗೆ ಮಾತ್ರ ಹೊಸ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ ಇನ್ನೂ 1.48 ಕೋಟಿ ವಾಹನಗಳಿಗೆ…
Read More » - ರಾಜಕೀಯ

ನಾಗಮಂಗಲ ಗಲಾಟೆ; ಪೊಲೀಸ್ ಇನ್ಸ್ಪೆಕ್ಟರ್ ಅಮಾನತು
-ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ -ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ಬೆಂಗಳೂರು, ಸೆ.13:- ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್ಪೆಕ್ಟರ್…
Read More » - #Exclusive News

ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಮಗು ಸಾವು
ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ಶಾಲಾ ವಾಹನ ಚಾಲಕನ…
Read More » - #Exclusive News

ವಿಜಯಲಕ್ಷ್ಮಿದೇವಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷ.!
ಪಂಪಾಸರೋವರ ವಿಜಯಲಕ್ಷ್ಮಿದೇವಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷ ವಾಗಿದೆ. ಇನ್ನು ದೇವಸ್ಥಾನದ ಎದುರು ಮಲಗಿದ್ದ ನಾಯಿ ಎಳೆದೊಯ್ದ ಚಿರತೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಗಾವತಿ ತಾಲೂಕಿನ ಪಂಪಾಸರೋವರ…
Read More » - #Exclusive News

ಮಕ್ಕಳ ಕ್ಷೀರ ಭಾಗ್ಯಕ್ಕೂ ಕನ್ನ ಹಾಕಿದ ಶಿಕ್ಷಕ.!
ಮಕ್ಕಳ ಕ್ಷೀರ ಭಾಗ್ಯಕ್ಕೂ ಕನ್ನ ಹಾಕಿದ ಶಿಕ್ಷಕ, ಈ ಘಟನೆ ಕಲ್ಬುರ್ಗಿ ಸ್ಟೇಷನ್ ಗಾಣಗಾಪುರ ಗ್ರಾಮದ ಶಾಲೆಯಲ್ಲಿ ನಡದಿದ್ದು, ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕನ ಖಾಜಪ್ಪ…
Read More » - #Exclusive News

ನಾಗಮಂಗಲ ಗಲಭೆ ಕೇಸ್:150ಕ್ಕೂ ಹೆಚ್ಚು ಮಂದಿ ವಿರುದ್ಧ FRI
ನಾಗಮಂಗಲ ಗಲಭೆ ಕೇಸ್ ನಲ್ಲಿ 150ಕ್ಕೂ ಹೆಚ್ಚು ಮಂದಿ ವಿರುದ್ಧ FRI ದಾಖಲಾಗಿದೆ. ಕಲ್ಲು ತೂರಿ, ಬೆಂಕಿ ಹಚ್ಚಿ ದಾಂಧಲೆ ಮಾಡಿದ ಆರೋಪಿಗಳಿಗೆ ತಲಾಷ್…
Read More » - #Exclusive News

ಸಿದ್ದರಾಮಯ್ಯ ಕಳಂಕ ರಹಿತರಾಗಿ-ಕೆಎಸ್ ಈಶ್ವರಪ್ಪ
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಕಳಂಕ ರಹಿತರಾಗಿ ಹೊರಗೆ ಬರ್ಲಿ ಎಂದು ಕೆಎಸ್ ಈಶ್ವರಪ್ಪ ಹೇಳಿಕೊಂಡಿದ್ಧಾರೆ. `ಬಂಡೆಯಂತೆ ನಿಲ್ತೀವಿ ಅನ್ನೋರೇ ಸಿದ್ದರಾಮಯ್ಯ ತಲೆ ಮೇಲೆ ಬಂಡೆ ಹಾಕ್ತಿದ್ದಾರೆ’, ಒಳಗೆ…
Read More » - #Exclusive News

ಅಮ್ಮ ಬೈಕ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ
ಅಮ್ಮ ಬೈಕ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಣ್ಣೂರಿನ ಥಣಿಸಂದ್ರದಲ್ಲಿ ನಡೆದಿದೆ. ಅಯ್ಯಪ್ಪ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಬಿಎಸ್ ಸಿ…
Read More » - #Exclusive News

ಬೊಮ್ಮಸಂದ್ರ ಟು ಹೊಸೂರುವೆರೆಗೆ ಮೆಟ್ರೋ; ಕನ್ನಡ ಪರ ಹೋರಾಟಗಾರರ ವಿರೋಧ, ಏಕೆ?
ಬೆಂಗಳೂರು ಮೆಟ್ರೋವನ್ನು ತಮಿಳುನಾಡಿನ ಕೈಗಾರಿಕಾ ಪಟ್ಟಣವಾದ ಹೊಸೂರ್ಗೆ ಸಂಪರ್ಕಿಸುವ ಪ್ರಸ್ತಾಪವು ಕರ್ನಾಟಕದಲ್ಲಿ ವಿವಾದವನ್ನು ಹುಟ್ಟುಹಾಕಿದೆ. ಈ ಮೆಟ್ರೋ ಯೋಜನೆ ಶುರುವಾದರೆ ತಮಿಳುನಾಡಿನ ಜನರು ಹೆಚ್ಚು ವಲಸೆಗೆ ಬರುವ…
Read More » - #Exclusive News

ಜಲ ಸಂಪನ್ಮೂಲ, ಸಣ್ಣ ನೀರಾವರಿ ಸಚಿವರ ಸಭೆ ಕರೆಯಲು ಈಶ್ವರ ಖಂಡ್ರೆ ಪತ್ರ
ತಿಪ್ಪಗೊಂಡನಹಳ್ಳಿ ಜಲಾಶಯದ ನೀರು ಕಟ್ಟಡ ನಿರ್ಮಾಣ, ಕೈಗಾರಿಕೆಗೆ ಬಳಕೆ ವಿಚಾರವಾಗಿ ಪರಿಸರ, ಜಲ ಸಂಪನ್ಮೂಲ, ಸಣ್ಣ ನೀರಾವರಿ ಸಚಿವರ ಸಭೆ ಕರೆಯಲು ಈಶ್ವರ ಖಂಡ್ರೆ ಪತ್ರ ಬರೆದಿದ್ದಾರೆ.…
Read More » - #Exclusive News

ಪ್ರಯಾಣಿಕರಿಗೆ ಗುಡ್ ನ್ಯೂಸ್: 100 ಹೊಸ ಬಿಎಂಟಿಸಿ ಬಸ್ಗಳಿಗೆ ಚಾಲನೆ ನೀಡಿದ ಸಿಎಂ
ಬಸ್ ಪ್ರಯಾಣಿಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಬಿಎಂಟಿಸಿ(BMTC)ಗೆ ಹೊಸದಾಗಿ 840 ಬಸ್ಗಳು ಸೇರ್ಪಡೆಯಾಗಲಿವೆ. ಮೊದಲ ಹಂತದಲ್ಲಿ ಬಿಎಂಟಿಸಿ 100 ಹೊಸ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯಅವರು…
Read More » - #Exclusive News

ವರ್ತೂರ್ ಸಂತೋಶ್ ಮೇಲೆ ಹೆಬ್ಬಾಳದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ದೂರು
ವರ್ತೂರ್ ಸಂತೋಶ್ ಸೇರಿದಂತೆ ಹಲವರ ಮೇಲೆ, ಹೆಬ್ಬಾಳದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ದೂರು ನೀಡೆಲಾಗಿದೆ. ಇನ್ನು ಹಳ್ಳಿಕಾರ್ ತಳಿ ವಿರುದ್ಧ ಅಪಪ್ರಚಾರ ಮಾಡುತ್ತಿರುವ…
Read More » - Freedom TV

ಕಲಬುರಗಿ ನಗರದಲ್ಲಿ ಓಲಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ
ಕಲಬುರಗಿ ನಗರದಲ್ಲಿ ಓಲಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ ಪ್ರಕರಣ ಸಂಭವಿಸಿದ್ದು, ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡದ್ದಕ್ಕೆ ಶೋರೂಂಗೆ ಬೆಂಕಿಯಿಟ್ಟಿರುವ ಸಂಗತಿ ತಳಿದು…
Read More » - #Exclusive News

ತುಮಕೂರಿನಲ್ಲಿ ಮೀಟರ್ ಬಡ್ಡಿ ದಂದೆಗೆ ಮತ್ತೊಂದು ಬಲಿ
ತುಮಕೂರಿನಲ್ಲಿ ಮೀಟರ್ ಬಡ್ಡಿ ದಂದೆಗೆ ಮತ್ತೊಂದು ಬಲಿ, ಇದರಿಂದ ತುಮಕೂರು ಜಿಲ್ಲೆಯಲ್ಲಿ ಭಯದ ವಾತಾವರಣ ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೇಯೇ, ಕಳೆದ ಕೆಲ ದಿನಗಳಹಿಂದೆ ಮೀಟರ್ ಬಡ್ಡಿ ದಂದೆಯಿಂದ ಆತ್ಮಹತ್ಯೆ…
Read More » - #Exclusive News

ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ:ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More » - #Exclusive News

ಸೈಬರ್ ವಂಚಕರ ಹೊಸ ಹಾದಿ: ವಂಚಿಸಲು ಪೊಲೀಸ್ ಠಾಣೆ ನಿರ್ಮಿಸಿದ ವಂಚಕರು
ಬೆಂಗಳೂರು: ನೋಡೋಕೆ ಅದು ಪೊಲೀಸ್ ಠಾಣೆ ರೀತಿ ಇರುತ್ತೆ ಆದ್ರೆ ಅದು ಪೊಲೀಸ್ ಠಾಣೆಯಲ್ಲ. ಖಾಕಿ ಬಟ್ಟೆ ಹಾಕೊಂಡು ಪೊಲೀಸ್ರ ರೀತಿ ಮಾತಾಡ್ತಾರೆ ಆದ್ರೆ ಅವ್ರು…
Read More » - #Exclusive News

ಸಿಸಿಬಿ ಪೊಲೀಸ್ರಿಂದ ಐವರು ನಕಲಿ ಜಿಎಸ್ ಟಿ ಅಧಿಕಾರಿಗಳ ಬಂಧನ
ಸಿಸಿಬಿ ಪೊಲೀಸ್ರಿಂದ ಐವರು ನಕಲಿ ಜಿಎಸ್ ಟಿ ಅಧಿಕಾರಿಗಳ ಬಂಧನ ಮಾಡಲಾಗಿದೆ. ಅಭಿಷೇಕ್, ಸಂತೋಷ್, ಮನೋಜ್ ಸೇರಿದಂತೆ ಒಬ್ಬ ಮಹಿಳೆಯನ್ನು ಬಂಧನ ಮಾಡಲಾಗಿದೆ. ಮೆಕ್ಸೊಸೆಲ್ಯುಷನ್ ಎಂಬ ಖಾಸಗಿ…
Read More » - #Exclusive News

ಮಲೈಕಾ ಅರೋರಾ ತಂದೆ ಆತ್ಮಹತ್ಯೆ: ಅಂತಿಮ ನಮನ ಸಲ್ಲಿಸಲು ಬಂದ ಬಾಲಿವುಡ್ ತಾರೆಯರು
ಮುಂಬೈನ ಬಾಂದ್ರಾದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಮಲೈರಾ ಅರೋರಾ ಅವರ ತಂದೆ ಅನಿಲ್ ಅರೋರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಅಂತಿಮ ದರ್ಶನ ಪಡೆಯಲು ಅರ್ಜುನ್ ಕಪೂರ್ ಸೇರಿದಂತೆ ಅನನ್ಯಾ ಪಾಂಡೆ,…
Read More » - ರಾಜಕೀಯ

ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಲಾಗುತ್ತಿದೆ: ಅಜಯ್
ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು. ನಗರದ…
Read More » - ರಾಜಕೀಯ

ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ
ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 11: ಹಿಂದಿನ…
Read More » - ರಾಜಕೀಯ

ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ
ಬೆಂಗಳೂರು, ಸೆ.೧೧: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್…
Read More » - ರಾಜಕೀಯ

ಅರಣ್ಯ ಹುತಾತ್ಮರಿಗೆ ನಮನ ಸಲ್ಲಿಸಿದ ಸಿಎಂ
ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ಸೆ 11: ಪ್ರಕೃತಿಯಿಂದ ಲಾಭ…
Read More » - #Exclusive News

Actor Kiran Raj ಕಾರ್ ಅಪಘಾತ! ಆಸ್ಪತ್ರೆಗೆ ದಾಖಲು!
‘ರಾನಿ’ ಸಿನಿಮಾ ರಿಲೀಸ್ ಬ್ಯುಸಿಯಾಗಿದ್ದ ಕನ್ನಡ ನಟ ಕಿರಣ್ ರಾಜ್ ಅವರ ಕಾರ್ ಅಪಘಾತ ( ಸೆಪ್ಟೆಂಬರ್ 10 ) ಆಗಿದೆ. ಕೆಂಗೇರಿ ಬಳಿ ಕಾರ್ ಅಪಘಾತ…
Read More » - Top News

ಮುಖ್ಯ ಆಯುಕ್ತರಿಂದ ರಸ್ತೆಗಳ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ಮಾಡಿದ- ತುಷಾರ್ ಗಿರಿ ನಾಥ್
ನಗರದಲ್ಲಿ ರಸ್ತೆ ಗುಂಡಿಗಳು ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪೂರ್ವ ವಲಯ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ…
Read More » - Top News

ದುಲ್ಕರ್ ಸಲ್ಮಾನ್ ಅವರ ‘ಕಾಂತ’ ಸಿನಿಮಾಗೆ ಕೈ ಜೋಡಿಸಿದ-ರಾಣಾ ದಗ್ಗುಬಾಟಿ
ಟಾಲಿವುಡ್ ಹ್ಯಾಂಡ್ಸಮ್ ಹಂಕ್ ರಾಣಾ ದಗ್ಗುಬಾಟಿ ಹಾಗೂ ಮಲಯಾಳಂ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಕಾಂತ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಸೆಲ್ವಮಣಿ ಸೆಲ್ವರಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ…
Read More » - Top News

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು- “ಕಾಲಾಪತ್ಥರ್” ಚಿತ್ರದ ಟ್ರೇಲರ್. .
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ…
Read More » - Top News

ಬೆಂಗಳೂರು ಉತ್ತರ – ದಕ್ಷಿಣ ಎಸಿಗಳಿಗೆ ಸಂಕಷ್ಟ..
ಬೆಂಗಳೂರು: ಬೆಂಗಳೂರು ನಗರ ಉತ್ತರ ಹಾಗೂ ದಕ್ಷಿಣ ಎಸಿಗಳಿಗೆ ಢವ ಢವ ಶುರುವಾಗಿದೆ. ಯಾಕೆಂದರೆ ಎಸಿಗಳ ವಿರುದ್ದ ನಡೆದಿದ್ದ ತನಿಖೆ ಮುಗಿದಿದ್ದು, ಸರ್ಕಾರದ ಅಂಗಳಕ್ಕೆ ತಲುಪಿದೆ. ಹೌದು…
Read More » - Top News

ಗುರುಕಿರಣ್ ಮತ್ತು ರಾಜಣ್ಣಗೆ ಬೆಂವಿವಿ ಗೌರವ ಡಾಕ್ಟರೇಟ್
ಬೆಂಗಳೂರು ವಿಶ್ವವಿದ್ಯಾಲಯದ 59 ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್.ರಾಜಣ್ಣನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. 59ನೇ ವಾರ್ಷಿಕ ಘಟಿಕೋತ್ಸವದಲ್ಲಿ…
Read More » - Top News

ಸ್ನೇಹಿತೆಯ ಬರ್ತಡೇ ಪಾರ್ಟಿಯಲ್ಲಿ ವಿಜಯಲಕ್ಷ್ಮೀ ದರ್ಶನ್; ಅಣ್ಣ ಒಳಗಿದ್ದರೂ, ಅತ್ತಿಗೆ ಫುಲ್ ಕೂಲ್ ಎಂದ ನೆಟ್ಟಿಗರು
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ತೂಗುದೀಪ ಬಂಧನವಾಗಿ 80 ದಿನಗಳು ಕಳೆದಿವೆ. ಸೋಮವಾರ ಕೋರ್ಟ್ ಇನ್ನೂ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಇದರ…
Read More » - ಸಿನಿಮಾ

ಡಾ.ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡವು ಚಿತ್ರದ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.
‘ದೈಜಿ’ ಮುಂಬರುವ ಥ್ರಿಲ್ಲರ್-ಹಾರರ್ ಚಿತ್ರವಾಗಿದ್ದು, ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಮತ್ತು ಇದನ್ನು ಆಕಾಶ್ ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ. ವಿಭಾ ಕಶ್ಯಪ್ ನಿರ್ಮಾಣದ ಬ್ಯಾನರ್…
Read More » - Top News

ಶುಭಾ ಪೂಂಜಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್- ನಟಿ ಹೇಳೋದೇನು?
ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿಗಳು ಹೊರಬರುತ್ತಿದೆ. ಶುಭಾ ಪೂಂಜಾ ಅವರಿಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದರು ಎನ್ನಲಾದ ವಿಚಾರಕ್ಕೆ ನಟಿ ಇದೀಗ ಸ್ಪಷ್ಟನೆ ನೀಡಿದ್ದಾರೆ.…
Read More » - Top News

ಫ್ರೀಡಂ ಟಿವಿಯ ಕೇಂದ್ರ ಕಚೇರಿಗೆ ಸಿಎಂ ಮಾಧ್ಯಮ ಸಲಹೆಗಾರ ಕೆ. ವಿ ಪ್ರಭಾಕರ್ ಭೇಟಿ
ರಾಜ್ಯದ ಜನ ಮೆಚ್ಚಿದ tv ವಾಹಿನಿ ಫ್ರೀಡಂ ಟಿವಿಯ ಕೇಂದ್ರ ಕಚೇರಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ ಪ್ರಭಾಕರ್ ಭೇಟಿ ನೀಡಿದರು. ಫ್ರೀಡಂ ಟಿವಿ ವ್ಯವಸ್ಥಾಪಕ…
Read More » - Top News

ಬೀದರ್ನಲ್ಲಿ ಭೀಕರ ಅಪಘಾತ- ಸಿನಿಮೀಯ ರೀತಿಯಲ್ಲಿ ಹಾರಿದ ಬಿದ್ದ ಬೈಕ್ ಸವಾರ
ಬೀದರ್: ಬೈಕ್ಗೆ ಹಿಂಬದಿಯಿಂದ ಕಾರು ಗುದ್ದಿದ ರಭಸಕ್ಕೆ ಬೈಕ್ ಸಿನಿಮೀಯ ರೀತಿಯಲ್ಲಿ ಮೇಲಕ್ಕೆ ಹಾರಿ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಬೀದರ್ ಜಿಲ್ಲೆಯ ಚಿಟ್ಟಗುಪ್ಪ…
Read More » - Top News

ಸರ್ಕಾರಿ ಬಸ್ ಹರಿದ ಪರಿಣಾಮ ಸ್ಥಳದಲ್ಲೆ ಬಾಲಕ ಸಾವು
ಬೆಳಗಾವಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೆ ಮೃತಪೆಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ…
Read More » - Top News

ಬಿಡಿಎ ಕಾಂಪ್ಲೆಕ್ಸ್ ಉಳಿಸುವ ಹೋರಾಟಕ್ಕೆ ಎಎಪಿ ಬೆಂಬಲ-ಮೋಹನ್ ದಾಸರಿ
ಬೆಂಗಳೂರು: ‘ಬಿಡಿಎ ಕಾಂಪ್ಲೆಕ್ಸ್ ಉಳಿಸಿ ಹೋರಾಟ ಸಮಿತಿ’ ವತಿಯಿಂದ ಸೆಪ್ಟೆಂಬರ್ 12 ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರೆಕೊಟ್ಟಿದ್ದು, ಈ ಪ್ರತಿಭಟನೆಗೆ ಆಮ್…
Read More » - Top News

ನಟಿ ರಮ್ಯಾಗೆ 41ನೇ ವಯಸ್ಸಿಗೆ ಕೂಡಿ ಬಂತಾ ಕಂಕಣಭಾಗ್ಯ? ಯಾರನ್ನ ವರಿಸಲಿದ್ದಾರೆ ಮೋಹಕ ತಾರೆ
ಸ್ಯಾಂಡಲ್ವುಡ್ನ ಮೋಹಕ ತಾರೆ ರಮ್ಯಾ ಇನ್ನೇನು ಶೀಘ್ರದಲ್ಲಿ ಮದುವೆ ಆಗಲಿದ್ದಾರೆ. ಈ ಮೂಲಕ ಬ್ಯಾಚುಲರ್ ಲೈಫ್ಗೆ ಗುಡ್ ಬಾಯ್ ಹೇಳುವ ಸಮಯ ಹತ್ತಿರ ಬಂದಿದೆ. ಹೌದು, ನಟಿ…
Read More » - Freedom TV

ಬೆಂಗಳೂರಲ್ಲಿ ನೀರಿನ ದರ ಏರಿಸುವ ನಿರ್ಧಾರ-ಡಿಕೆಶಿ ಹೇಳಿಕೆಗೆ ಜನ ಹಲ್ ಚಲ್
ಬೆಂಗಳೂರು: ಜಲಮಂಡಳಿ ನೀರಿನ ದರ ಏರಿಕೆ ಮಾಡಲು ಮುಂದಾಗಿದೆ. ಇಂದರಿಂದ ಬೆಂಗಳೂರು ಮಂದಿ ಗರಂ ಆಗಿದ್ಧಾರೆ. ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಒಂದೇ ಒಂದು ಹೇಳಿಕೆ ಎಲ್ಲಾ…
Read More » - Top News

ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್ಗೆ ಗಡುವು ನೀಡಿದ-ಡಿಕೆ ಶಿವಕುಮಾರ್
ಬೆಂಗಳೂರು: ಕಳೆದ ಕೆಲ ದಿನಗಳಿಂದ ಬೆಂಗಳೂರಿನ ರಸ್ತೆಗಳು ಹಾಗೂ ಗುಂಡಿಗಳದ್ದೇ ಸದ್ದು. ಮಳೆಯಿಂದಾಗಿ ಬೆಂಗಳೂರಿನ ಹಲವಾರು ಭಾಗದ ರಸ್ತೆಗಳು ಹಾಳಾಗಿ ಹೋಗಿವೆ. ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು…
Read More » - Top News

ಪೂರ್ವ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚವ ಕಾರ್ಯಕ್ಕೆ ಚುರುಕು: ಸ್ನೇಹಲ್
ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆಯೆಂದು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ತಿಳಿಸಿದರು. ಮಾನ್ಯ ಉಪ…
Read More » - Top News

ದರ್ಶನ್ ಆ್ಯಂಡ್ ಗ್ಯಾಂಗ್ಗೆ ಜೈಲೇ ಗತಿ – 3 ದಿನ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸೆ.12ರ ವರೆಗೆ ನ್ಯಾಯಾಂಗ…
Read More » - Top News

ಅವಧಿಪೂರ್ಣ ಸಿದ್ಧರಾಮಯ್ಯನವರೇ ಸಿಎಂ- ಶಾಸಕ ಅಬ್ಬಯ್ಯ ವಿಶ್ವಾಸ
ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ನಿಶ್ಚಿತ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದೆ ರಾಜಕೀಯ ಮಾಡಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ…
Read More » - Top News

ಆರ್.ಅಶೋಕ್ ತಮ್ಮ ಪಕ್ಷದ ಒಳಜಗಳವನ್ನು ಸರಿಪಡಿಸಿಕೊಳ್ಳಲಿ- ಗೃಹ ಸಚಿವ ಪರಮೇಶ್ವರ
ಬೆಂಗಳೂರು: ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೇಕೆ ಬೇಕು. ಅವರ ಪಕ್ಷದಲ್ಲಿರುವ ವ್ಯತ್ಯಾಸ, ಜಗಳನ್ನು ಸರಿಪಡಿಸಿಕೊಳ್ಳಲಿ ಎಂದು ವಿಪಕ್ಷನಾಯಕ ಆರ್.ಅಶೋಕ್ ಅವರಿಗೆ ಗೃಹ ಸಚಿವ ಪರಮೇಶ್ವರ ಅವರು ತಿರುಗೇಟು…
Read More » - ಜಿಲ್ಲೆ

ನವೆಂಬರ್ ನಲ್ಲಿ ತೆರೆಗೆ ಬರ್ತಾನೆ ‘ಆರಾಮ್ ಅರವಿಂದ ಸ್ವಾಮಿ’…ಗೌರಿ ಗಣೇಶ ಹಬ್ಬಕ್ಕೆ ಅಪ್ ಡೇಟ್ ಕೊಟ್ಟ ಅನೀಶ್
ತೆರೆಗೆ ಬರಲು ರೆಡಿ ಆರಾಮ್ ಅರವಿಂದ ಸ್ವಾಮಿ…ನವೆಂಬರ್ನಲ್ಲಿ ಅನೀಶ್-ಅಭಿಷೇಕ್ ಶೆಟ್ಟಿ ಚಿತ್ರ ರಿಲೀಸ್ ಸಿನಿಮಾ ಅನ್ನೋದೇ ಒಂದು ಸವಾಲು. ಈ ಸವಾಲನ್ನು ಸ್ವೀಕರಿಸಿ ಅಖಾಡಕ್ಕೆ ಇಳಿದ್ಮೇಲೆ ಪ್ರೇಕ್ಷಕರಿಗೆ…
Read More » - ಜಿಲ್ಲೆ

ಸಂಪುಟ ಸಭೆ : ಕಕ ಭಾಗದ ಸಮಗ್ರ ಅಭಿವೃದ್ದಿಯ ಚರ್ಚೆ – ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ. ಕಲಬುರಗಿ ಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
Read More » - ಜಿಲ್ಲೆ

ನಾಡಿನ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ…
ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ…
Read More » - Top News

ಎತ್ತಿನಹೊಳೆ ಯೋಜನೆಗೆ ಅರಣ್ಯ ಅನುಮತಿ ಪ್ರಸ್ತಾವನೆ ಸ್ಪಷ್ಟಿಕರಣ ಕೇಳಿದ ಕೇಂದ್ರ
ಸಕಲೇಶಪುರದಲ್ಲಿ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಏತ ಕಾಮಗಾರಿಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದ್ದಾರೆ. ಈ ಮಧ್ಯೆ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ವಾಸ್ತವಿಕ ವರದಿ…
Read More » - Top News

ಗಡುವಿನ ಒಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ನಿರ್ದಾಕ್ಷಿಣ್ಯ ಕ್ರಮ- ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಬೆಂಗಳೂರು:“ನಾನು ಒಂದು ವಾರಗಳ ಕಾಲ ಖಾಸಗಿ ಕೆಲಸದ ಮೇಲೆ ವಿದೇಶ ಪ್ರವಾಸ ಬೆಳೆಸುತ್ತಿದ್ದು, ನಾನು ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ…
Read More » - Top News

ಸರ್ವರ ಮನಸ್ಸಿಗೂ ಹತ್ತಿರವಾಗಲಿದೆ “ಸರ್ವಸ್ವ” ಹಾಡು
ಈ ಹಿಂದೆ “ಲೈಫ್ 360” ಚಿತ್ರದಲ್ಲಿ ನಟಿಸಿದ್ದ ಅರ್ಜುನ್ ಕಿಶೋರ್ ಚಂದ್ರ ನಟಿಸಿ, ನಿರ್ದೇಶಿಸಿರುವ ಹಾಗೂ ರಾಜಶೇಖರ್ ಎಸ್ ನಿರ್ಮಿಸಿರುವ “ಸರ್ವಸ್ವ” ಮ್ಯೂಸಿಕ್ ವಿಡಿಯೋ ಸಾಂಗ್ ಇತ್ತೀಚೆಗೆ…
Read More » - Top News

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರಕ್ಕೆ ಚಾಲನೆ
“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ…
Read More » - Top News

ಬೀದಿಯಲ್ಲಿ ಚಿಕನ್ ಕಬಾಬ್ ಮಾರುತ್ತಿರುವ ಪಿಹೆಚ್ಡಿ ಸ್ಕಾಲರ್ ಪತ್ತೆ ಹಚ್ಚಿದ ಅಮೆರಿಕ ವ್ಲೋಗರ್!
ಚೆನ್ನೈ: ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಅನ್ನೋ ಮಾತು ಹೊಸದೇನಲ್ಲ. ಆದರೆ ಕಳೆದ ಹಲವು ವರ್ಷಗಳಿಂದ ರಾಜಕೀಯ ಕೆಸರೆರೆಚಾಟಕ್ಕೂ ದಾರಿಮಾಡಿಕೊಟ್ಟಿದೆ. ಡಿಗ್ರಿ ಮಾಡಿ ಪಕೋಡ ಮಾರಿ ಅನ್ನೋ…
Read More » - Top News

ಗೌರಿ ಹಬ್ಬಕ್ಕೆ ಬಂತು “”ಗೋಪಿಲೋಲ ಓ ಶೋಕಿವಾಲ’ನ ಹಾಡಿಗೆ- ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮೆಚ್ಚುಗೆ
ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್.ಆರ್.ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್.ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರದ “ಗೋಪಿಲೋಲ ಓ ಶೋಕಿವಾಲ” ಎಂಬ…
Read More » - Top News

ರಾಜ್ಯದಲ್ಲಿ ಹನಿಟ್ರ್ಯಾಪ್ ಜಾಲ..!ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಟಾರ್ಗೆಟ್
ಕಲಬುರಗಿ: ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಸಕ್ರಿಯವಾಗಿದ್ದು, ಗ್ಯಾಂಗ್ನ ಸಂತ್ರಸ್ತೆಯೇ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಘಟನೆ ನಡೆದಿದೆ. ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಈ ಗ್ಯಾಂಗ್ನ ಟಾರ್ಗೆಟ್ ಆಗಿದೆ.…
Read More » - Top News

ಗೌರಿ ಹಬ್ಬದಂದೇ ನಿಖಿಲ್ಗೆ ಸಿಕ್ತು ಸ್ಪೆಷಲ್ ಗಿಫ್ಟ್..! ಏನದು?
ಬೆಂಗಳೂರು: ಹೆಚ್ಎಮ್ಟಿ ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಮುಂದಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಇಂದು ಹೆಚ್ಎಮ್ಟಿ ವಾಚ್ ಗಿಫ್ಟ್ ನೀಡಿದ್ದಾರೆ. ಗೌರಿ ಹಬ್ಬದ ಹಿನ್ನಲೆಯಲ್ಲಿ…
Read More » - Top News

ಮುಡಾ ಡೈವರ್ಟ್ ಮಾಡಲು ದರ್ಶನ್ ಕೇಸ್ ಫೋಟೋ ರಿಲೀಸ್- ಜೋಶಿ ಆರೋಪಕ್ಕೆ ಡಿಕೆ ಶಿವಕುಮಾರ್ ತಿರುಗೇಟು
ಬೆಂಗಳೂರು: ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣವನ್ನ ಮುಚ್ಚಿಹಾಕೋಕೆ ಕಾಂಗ್ರೆಸ್ ಅತಿದೊಡ್ಡ ಷಡ್ಯಂತ್ರವನ್ನೇ ಮಾಡಿದೆ. ಜೈಲಿನಲ್ಲಿ ದರ್ಶನ್ಗೆ ರಾಜ್ಯಾತಿಥ್ಯದ ಫೋಟೋ ಹೊರಬಿಟ್ಟಿದ್ದೇ ರಾಜ್ಯ ಸರ್ಕಾರ ಎಂಬ ಕೇಂದ್ರ…
Read More » - Top News

ಲೈಟ್ಬಾಯ್ ಮೋಹನ್ ಕುಮಾರ್ ಬಿದ್ದು ಸಾವು- ಯೋಗರಾಜ್ ಭಟ್ ವಿರುದ್ಧ FIR ದಾಖಲು
ಬೆಂಗಳೂರು: ಮನದ ಕಡಲು’ ಶೂಟಿಂಗ್ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ಮ್ಯಾನ್ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ಈ ಪ್ರಕರಣದ ಸಂಬಂಧವಾಗಿ ನಿರ್ದೇಶಕ…
Read More » - Top News

ತಿಂಗಳಿಗೆ 10 ಸಾವಿರ ಕೊಡ್ತೀನಿ, ಲಿವ್ಇನ್ ರಿಲೇಷನ್ಶಿಪ್ನಲ್ಲಿ ಇರ್ತೀಯಾ ಅಂದ ರೇಣುಕಾಸ್ವಾಮಿ – ಚಾರ್ಜ್ಶೀಟ್ನಲ್ಲಿ ಉಲ್ಲೇಖ
ಬೆಂಗಳೂರು: ನಟ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ್ದ ಮೆಸೇಜ್ಗಳನ್ನು ರಿಟ್ರೈವ್ ಮಾಡಿರುವ ಪೊಲೀಸರು 17 ಸ್ಕ್ರೀನ್ಶಾಟ್ಗಳನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ಪ್ರಮುಖವಾಗಿ ರೇಣುಕಾಸ್ವಾಮಿ ತನ್ನ…
Read More » - #Exclusive News

ಗಣೇಶ ವಿಸರ್ಜನೆಗೆ ಕಾವೇರಿ ನೀರು ಬಳಕೆ ನಿಷೇಧ: ಬಿಡಬ್ಲ್ಯೂಎಸ್ಎಸ್ಬಿ ಎಚ್ಚರಿಕೆ]
ಬೆಂಗಳೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ. ಕುಡಿಯುವುದು ಮತ್ತು ದಿನನಿತ್ಯದ ಬಳಕೆಗೆ ಮಾತ್ರ ಕಾವೇರಿ ನೀರು ಬಳಸಬೇಕು. ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು. ಸಿಲಿಕಾನ್ ಸಿಟಿ…
Read More » - #Exclusive News

ಪ್ರವಾಹ ಪೀಡಿತ ತೆಲುಗು ರಾಜ್ಯಗಳಿಗೆ 1 ಕೋಟಿ ದೇಣಿಗೆ ನೀಡಿದ ಐಕಾನ್ ಸ್ಟಾರ್ ಅಲ್ಲು ಅರ್ಜುನ್
ಭಾರಿ ಮಳೆಯಿಂದ ನಲುಗಿದ ತೆಲುಗು ರಾಜ್ಯಗಳ ವಿವಿಧ ಪ್ರದೇದ ಜನರ ನೆರವಿಗೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂದಿದ್ದು, ಎರಡೂ ರಾಜ್ಯಗಳ ನೆರೆ ಪೀಡಿತರಿಗಾಗಿ 1 ಕೋಟಿ…
Read More » - #Exclusive News

ಬೆಂಗಳೂರು ಕಬ್ಬನ್ ಪಾರ್ಕ್ನಲ್ಲಿ ಒಬ್ಬಂಟಿ ಯುವತಿಗೆ ಮರ್ಮಾಂಗ ತೋರಿಸಿದ ಫಯಾಜ್ ಪಾಷಾ!
ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಒಬ್ಬಂಟಿ ಯುವತಿ ಮುಂದೆ ಕಾಮುಕ ಫಯಾಜ್ ಪಾಷಾ ತನ್ನ ಮರ್ಮಾಂಗವನ್ನು ತೋರಿಸಿ ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ…
Read More » - Freedom TV

ಗೌರಿ ಹಬ್ಬದ ದಿನದಂದೇ ಕರ್ನಾಟಕದಲ್ಲಿ ರಸ್ತೆ ಅಪಘಾತದಲ್ಲಿ 12 ಸಾವು
ಗೌರಿ ಹಬ್ಬದ ಸಂಭ್ರಮ, ಸಡಗರ ಕರ್ನಾಟಕದಲ್ಲಿ ಮನೆ ಮಾಡಿದೆ. ಆದರೆ, ಸಂಭ್ರಮ ದಿನದಂದೇ ರಾಜ್ಯದ ಹಲವು ಕಡೆ ರಸ್ತೆ ಅಪಘಾತಗಳು ಸಂಭವಿಸಿದ್ದು ಒಟ್ಟು 12 ಜನರು ಮೃತಪಟ್ಟಿದ್ದಾರೆ.…
Read More » - #Exclusive News

ಗಣೇಶ ಕಲೆಕ್ಷನ್ಗೆ ಸಂಸದ ಡಾ. ಮಂಜುನಾಥ್ ಬಳಿ ಬಂದ ಮಕ್ಕಳ ಸೈನ್ಯ, ಹೃದಯವಂತ ಎಷ್ಟು ಹಣ ಕೊಟ್ರು ನೋಡಿ
ಇದೀಗ ಸಂಸದರೂ ಆಗಿರುವಂತಹ ಡಾ. ಮಂಜುನಾಥ್ ತಮ್ಮ ಹೃದಯವಂತಿಕೆ, ಮಾನವೀಯ ಗುಣ, ಜನಪರ ಕಾಳಜಿ ಮೂಲಕವೇ ಗಮನ ಸೆಳೆದವವರು. ಇಂದಿಗೂ ತಮ್ಮ ಸರಳತೆಯಿಂದಲೇ ಹೃದಯವಂತ ಡಾ. ಮಂಜುನಾಥ್…
Read More » - #Exclusive News

ಮಾಸ್ಕ್ ಹಾಕಿ ಬನ್ನಿ ಅಂತಿದ್ರು ಈಗ ನೋ ಮಾಸ್ಕ್
ಟೆಕ್ನಾಲಿಜಿ ಎಷ್ಟೇ ಮುಂದುವರಿದ್ರು ಕಳ್ಳರ ಕಾಟ ನಿಂತಿಲ್ಲ. ನಿತ್ಯ ಒಂದಲ್ಲ ಒಂದು ಕಳ್ಳತನ ಕೇಸ್ ಗಳು ವರದಿಯಾಗ್ತನೇ ಇರುತ್ತವೆ. ಅಂಗಡಿ, ಸೂಪರ್ ಮಾರ್ಕೆಟ್ ಗಲ್ಲಿ ಕಳ್ಳತನ ಕೇಸ್…
Read More » - #Exclusive News

ಬೆಂಗಳೂರ ನಾಗರಿಕಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಸಂಪುಟ ಸಭೆ
ಬೆಂಗಳೂರ ನಾಗರಿಕಕರಿಗೆ ಸಚಿವ ಸಂಪುಟ ಸಭೆ ಗುಡ್ ನ್ಯೂಸ್ ಕೊಟ್ಟಿದೆ. ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆ ಮಾಡಿ ಆದೇಶಿಸಿರುವ ಸರ್ಕಾರ, ನವೆಂಬರ್ 30ರವರಗೆ ಆದಾಯ ತೆರಿಗೆ…
Read More » - Top News

ಬುಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಮಹಿಳೆ ಕೆನ್ನೆಗೆ ಬಾರಿಸಿದ ಆಟೋ ಡ್ರೈವರ್-ವಿಡಿಯೋ ವೈರಲ್
ಬೆಂಗಳೂರು: ನಗರದಲ್ಲಿ ಆಟೋ, ಕ್ಯಾಬ್ ಚಾಲಕರು ಮತ್ತು ಸವಾರರ ಆಗಾಗ್ಗೆ ಸಣ್ಣ ಪುಟ್ಟ ಜಗಳ, ವಾಗ್ವಾದಗಳು ಸಾಮಾನ್ಯವಾಗಿರುತ್ತವೆ. ಇನ್ಯೂ ಕೆಲವು ಬಾರಿ ಸಂಕಷ್ಟಕದಲ್ಲಿ ಆಸರೆಯಾದ ಕ್ಯಾಬ್, ಆಟೋ…
Read More » - Top News

ನೋಡ ನೋಡುತ್ತಲೇ ಧರೆಗುರುಳಿದ ಮರ- ಆಟೋ ಜಖಂ
ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಇಂದು ಭಾರಿ ಅನಾಹುತವೇ ನಡೆದು ಹೋಗಿದೆ. ಬೃಹದಾಕಾರದ ಡೇಂಜರ್ ಮರಗಳು ಉರುಳಿ ಬಿದ್ದಿದ್ದು ಸಾಲು ಸಾಲು ಅವಾಂತರ ಸೃಷ್ಟಿಸಿವೆ. ಜನರ ಸಾವಿನ ಬಳಿಕ…
Read More »


















































































































































