Wednesday, April 30, 2025
35.6 C
Bengaluru
LIVE
ಮನೆರಾಜಕೀಯಬಿ.ಎಲ್. ಸಂತೋಷ್ ಭೇಟಿಯಾದ ಸುಮಲತಾ ಅಂಬರೀಶ್

ಬಿ.ಎಲ್. ಸಂತೋಷ್ ಭೇಟಿಯಾದ ಸುಮಲತಾ ಅಂಬರೀಶ್

ನವದೆಹಲಿ : ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭೇಟಿಯಾಗಿ ಚರ್ಚೆ ನಡೆಸಿದ್ರು. ಈ ವೇಳೆ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು. ಮಂಡ್ಯ ಲೋಕಸಭಾ ಚುನಾವಣೆ ಟಿಕೆಟ್ ವಿಚಾರವಾಗಿ ಸುಮಲತಾ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments