ಬೆಂಗಳೂರು : ಕೇರಳ ರಾಜ್ಯದಲ್ಲಿ ಕೊವೀಡ್ ಪ್ರಮಾಣ ದಿನಂಪ್ರತಿ ಹೆಚ್ಚುತ್ತಲೇ ಇದೆ. ಕೊವೀಡ್ ಹೆಚ್ಚಾದ ಕಾರಣ ಕರ್ನಾಟಕದಲ್ಲಿ ಕಚ್ಚೆಚ್ಚರ ವಹಿಸಲಾಗಿದ್ದು, ಗಡಿಭಾಗದಲ್ಲಿ ಹೈ ಆಲರ್ಟ್ ಘೋಷಣೆ ಮಾಡಿದ್ದಾರೆ. ಕೇರಳದಿಂದ ಕರ್ನಾಟಕಕ್ಕೆ ಆಗಮಿಸೋ ಪ್ರತಿಯೊಬ್ಬರನ್ನು ಸ್ಕ್ರೀನಿಂಗ್ ಟೆಸ್ಟ್ ಮಾಡಲಾಗುತ್ತಿದೆ. ಈಗಾಗಲೇ ಕೇಳರದಲ್ಲಿ ರೂಪಾಂತರಿ JN.1 ವೈರಸ್ನಿಂದ ಸಾವನಪ್ಪಿದ್ದಾರೆ.
ನಾಳೆ ಕೃಷ್ಣಾದಲ್ಲಿ ಸಿಎಂ ನೇತೃತ್ಬದಲ್ಲಿ ಮಹತ್ವದ ಸಭೆ
ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಸಭೆ ಮಾಡಲಿದ್ದಾರೆ. ರಾಜ್ಯದಲ್ಲಿ ಯಾವ ರೀತಿ ಕಟ್ಟೆಚ್ಚರ ವಹಿಸಬೇಕು ಅನ್ನೋದರ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಿದ್ದಾರೆ.