ಸವಣೂರು : ಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್ ಬೊಮ್ಮಾಯಿ ರವರ ಹುಟ್ಟು ಹಬ್ಬದ ಅಂಗವಾಗಿ ಸವಣೂರಿನಲ್ಲಿ ಏರ್ಪಡಿಸಿದ ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರದಲ್ಲಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.